• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀನುಗಾರಿಕೆ ನಿಷೇಧ ಅವಧಿ ವಿಸ್ತರಣೆಗೆ ಕರ್ನಾಟಕ, ಗುಜರಾತ್‌ ಒಪ್ಪಿಗೆ

Jul 07 2025, 11:48 PM IST
ಮಂಗಳೂರಿನಲ್ಲಿ ಆಳ ಸಮುದ್ರ ಸಂಪನ್ಮೂಲ ಪರಿಶೋಧನೆ ಮತ್ತು ಅಳಿವಿನಂಚಿನಲ್ಲಿರುವ ಸಂರಕ್ಷಿತ ಪ್ರಬೇಧಗಳ ಸಂರಕ್ಷಣೆ ಕುರಿತ ಕಾರ್ಯಾಗಾರ ಸಂಪನ್ನಗೊಂಡಿತು.

ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 07 2025, 11:48 PM IST
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ 393 ಶಾಶ್ವತ ದೃಷ್ಟಿ ಕೇಂದ್ರಕ್ಕೆ ಡಿಕೆಶಿ ಚಾಲನೆ

Jul 03 2025, 11:46 PM IST

ಅಂಧತ್ವ ಮುಕ್ತ ಕರ್ನಾಟಕ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಿದ್ದಾರೆ.

ರಾಷ್ಟ್ರೀಯ ಈಜು: ಕರ್ನಾಟಕ ಚಾಂಪಿಯನ್‌

Jun 27 2025, 12:48 AM IST
78ನೇ ರಾಷ್ಟ್ರೀಯ ಹಿರಿಯರ ಈಜು ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಕೂಟದಲ್ಲಿ ರಾಜ್ಯದ ಈಜುಪಟುಗಳು 16 ಚಿನ್ನ, 11 ಬೆಳ್ಳಿ, 14 ಕಂಚುಗಳೊಂದಿಗೆ ಒಟ್ಟು 41 ಪದಕ ಗೆದ್ದು ಮೊದಲ ಸ್ಥಾನ ಪಡೆದರು.

ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಗೆ ಕರ್ನಾಟಕ ಮಾದರಿ

Jun 26 2025, 01:32 AM IST

  ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ.

ಕರ್ನಾಟಕ ಬ್ಯಾಂಕಿನ ಯಲ್ಲಾಪುರ ಶಾಖೆಯ ೧೪ನೇ ವಾರ್ಷಿಕೋತ್ಸವ

Jun 25 2025, 11:47 PM IST
ಬ್ಯಾಂಕು ಉತ್ತಮ ಪ್ರಗತಿಯಾಗಬೇಕಾದರೆ ಹೇಗೆ ಠೇವುದಾರರು ಬೇಕೋ, ಹಾಗೇ ಉತ್ತಮ ಸಾಲಗಾರರೂ ಬೇಕಾಗುತ್ತಾರೆ.

ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ಕ್ಷೇತ್ರ ಸಮಿತಿ ಮಹಾಸಭೆ

Jun 22 2025, 11:47 PM IST
ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ನ ಮೂಲ್ಕಿ - ಮೂಡಬಿದಿರೆ ಕ್ಷೇತ್ರ ಸಮಿತಿ ಮಹಾಸಭೆ ಹಾಗೂ ಸಮ್ಮಾನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಎಂಬ ಹೆಸರು ಸೂಚಿಸಿದ್ದೆ ಕೆ.ಎಚ್. ಪಾಟೀಲ್

Jun 22 2025, 11:47 PM IST
ರಾಜ್ಯಕ್ಕೆ ಕರ್ನಾಟಕ ಎಂದು ಅವರಿಂದ ಹೆಸರು ಬಂತು. ಅವರು ಕಂದಾಯ ಸಚಿವರಿದ್ದಾಗಲೇ ಪೋಡಿ, ಸರ್ವೆ ಕಾರ್ಯಕ್ಕೆ ಆದ್ಯತೆ ನೀಡಿದ್ದರು

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಹೊಸ ಸಮಿತಿ ಆಯ್ಕೆ

Jun 22 2025, 11:47 PM IST
ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ. ಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು, ಶಿಡ್ಲಘಟ್ಟ ತಾಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ.

ಗೌಡಗೇರಿ ಗ್ರಾಮಕ್ಕೆ ಬಸ್ ನಿಲಗುಡೆಗೆ ಆಗ್ರಹ: ನಮ್ಮ ಕರ್ನಾಟಕ ಸೇನೆ ಆಗ್ರಹ

Jun 19 2025, 11:49 PM IST
ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೇರಿ ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ಗುರುವಾರ ಮನವಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved