• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್‌ ಕರೆಗೆ ಕೆಲ ಸಂಘಗಳಿಂದಷ್ಟೇ ಬೆಂಬಲ

Mar 20 2025, 09:09 AM IST

ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್‌ ಕರೆಗೆ ಹಲವಾರು ಸಂಘಟನೆಗಳು ಬೆಂಬಲಿಸಿದ್ದರೆ ಇನ್ನು ಕೆಲವು ಸಂಘಟನೆಗಳು ನಿರಾಸಕ್ತಿ ತೋರಿವೆ.

ಮುಸ್ಲಿಂರಿಗೆ ಗುತ್ತಿಗೆ ಮೀಸಲು : ಕರ್ನಾಟಕ ಮಸೂದೆ ವಾಪಸ್‌ಗೆ ಬಿಜೆಪಿ ಪ್ರಬಲ ಆಗ್ರಹ

Mar 20 2025, 07:23 AM IST

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಕರ್ನಾಟಕ ಸರ್ಕಾರದ ಕ್ರಮ ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಬುಧವಾರ ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ನಿಶಿಕಾಂತ್‌ ದುಬೆ ಬುಧವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಬಂದ್‌ಗೆ ಕರವೇ ಪ್ರವೀಣ್ ಶೆಟ್ಟಿ ಬಣ ವಿರೋಧ

Mar 20 2025, 01:16 AM IST
ಮಾ.22ರಂದು ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ವಿ. ಎಸ್. ಬೋಜೇಗೌಡ ವಿರೋಧ ವ್ಯಕ್ತಪಡಿಸಿದ್ದು ಯಾವುದೇ ಕಾರಣಕ್ಕೂ ಬೇಲೂರು ಬಂದ್ ಮಾಡದಂತೆ ವರ್ತಕರಲ್ಲಿ ಮನವಿ ಮಾಡಿದ್ದಾರೆ. ಬಂದ್ ಮಾಡುವುದರಿಂದ ಸರ್ಕಾರಕ್ಕೆ ಹಾಗೂ ಸಾರ್ವಜನಿಕರಿಗೆ ನಷ್ಟವಾಗುವುದು ಬಿಟ್ಟರೆ ಯಾವುದೇ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ. ಹಾಗಾಗಿ ಈ ಬಂದ್‌ಗೆ ಸಂಘಟನೆಗಳು, ವರ್ತಕರು, ಹೋಟೆಲ್ ಮಾಲೀಕರು, ಆಟೋ ಮಾಲೀಕರು, ಶಾಲಾ-ಕಾಲೇಜುಗಳು ಬೆಂಬಲ ಕೊಡಬಾರದೆಂದು ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಮನವಿ ಮಾಡಿದ್ದಾರೆ.

ನಾಡಿದ್ದಿನ ಕರ್ನಾಟಕ ಬಂದ್‌ಗೆ ಕೆಲ ಸಂಘಗಳಿಂದಷ್ಟೇ ಬೆಂಬಲ

Mar 20 2025, 01:15 AM IST
ಮಹದಾಯಿ, ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು. ರಾಜ್ಯದಲ್ಲಿ ಎಂಇಎಸ್‌ ಸಂಘಟನೆ ನಿಷೇಧಿಸಬೇಕು. ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಒಕ್ಕೂಟದ ಮಾ.22ರ ಕರ್ನಾಟಕ ಬಂದ್‌ ಕರೆಗೆ ಹಲವಾರು ಸಂಘಟನೆಗಳು ಬೆಂಬಲಿಸಿದ್ದರೆ ಇನ್ನು ಕೆಲವು ಸಂಘಟನೆಗಳು ನಿರಾಸಕ್ತಿ ತೋರಿವೆ. ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌, ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ನೇತೃತ್ವದಲ್ಲಿ ನಡೆವ ಬಂದ್‌ಗೆ ಬೆಂಬಲಿಸಲು ಮನವಿ ಮಾಡಲಾಗಿದೆ.

ರಾಜ್ಯದಲ್ಲಿ ಗೌರವ ಧನ ₹1000 ಹೆಚ್ಚಳಕ್ಕಾಗಿ ‘ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ಧರಣಿ

Mar 18 2025, 01:46 AM IST
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸಿದಂತೆ ರಾಜ್ಯದಲ್ಲಿನ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ₹1000 ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

‘ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ’ ಅಸ್ತಿತ್ವಕ್ಕೆ

Mar 18 2025, 12:36 AM IST
ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಮಾನವ ಸಂಪನ್ಮೂಲ ಸೇವೆಯನ್ನು ಹೊರಗುತ್ತಿಗೆ ಮುಖಾಂತರ ಒದಗಿಸುವ ಕಂಪನಿ ಮತ್ತು ಸಂಸ್ಥೆಗಳು ಸೇರಿ ‘ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ’ ಸ್ಥಾಪಿಸಿವೆ.

ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗಷ್ಟೇ ಉದ್ಯೋಗ ನೀಡಿ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ

Mar 17 2025, 01:32 AM IST
ನಮ್ಮ ಮೆಟ್ರೊ ಸಂಸ್ಥೆಯಲ್ಲಿ ಅನ್ಯ ಭಾಷಿಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಅನುಕೂಲ ಮಾಡಿಕೊಡುವ ನೇಮಕಾತಿ ಆದೇಶವನ್ನು ಹಿಂಪಡೆಯದಿದ್ದರೆ ಹೋರಾಟ ಮಾಡುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಯುವಜನತೆ ಉತ್ತರ ಕರ್ನಾಟಕ ಜಾನಪದ ಕುಣಿತಗಳನ್ನು ಕಲಿಯಲಿ: ಡಾ. ಬಾಳಣ್ಣ ಶೀಗಿಹಳ್ಳಿ

Mar 17 2025, 12:30 AM IST
ಉತ್ತರ ಕರ್ನಾಟಕ ಹಲವಾರು ಜಾನಪದ ಕುಣಿತಗಳನ್ನು ಇಂದಿನ ಯುವ ಜನಾಂಗ ಕಲಿತು ಪ್ರದರ್ಶಿಸಬೇಕಾಗಿದೆ ಎಂದು ಸಾಹಿತಿ ಡಾ. ಬಾಳಣ್ಣ ಶೀಗಿಹಳ್ಳಿ ಹೇಳಿದರು.

ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ಒಡಿಶಾಗೂ ವಿಸ್ತರಿಸಿತ್ತು ತಮಿಳು ಪರಂಪರೆ : ತ.ನಾ. ಸರ್ಕಾರ

Mar 15 2025, 01:05 AM IST
ಪ್ರಾಚೀನ ತಮಿಳು ಸಂಸ್ಕೃತಿಯು ತಮಿಳುನಾಡು ಮಾತ್ರವಲ್ಲ, ನೆರೆಯ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಒಡಿಶಾಗೂ ವ್ಯಾಪಿಸಿತ್ತು ಎಂದಿರುವ ತಮಿಳುನಾಡು ಸರ್ಕಾರ, ತನ್ನ ರಾಜ್ಯದಲ್ಲಿ ಮಾತ್ರವಲ್ಲ, ನೆರೆಯ ಈ ರಾಜ್ಯಗಳಲ್ಲೂ ತನ್ನ ಸಂಸ್ಕೃತಿಯನ್ನು ಅನ್ವೇಷಿಸುವ ಪ್ರಯತ್ನ ನಡೆಸಲಿದೆ ಎಂದು ಬಜೆಟ್‌ನಲ್ಲಿ ಘೋಷಿಸಿದೆ.

ಇಂಚಲಕರಂಜಿಯಲ್ಲಿ ಕರ್ನಾಟಕ ಬಸ್‌ ಮೇಲೆ ಕಲ್ಲು ತೂರಾಟ

Mar 15 2025, 01:03 AM IST
ಮಹಾರಾಷ್ಟ್ರದ ಇಂಚಲಕರಂಜಿಯಲ್ಲಿ ಒಂದು ಕೆಎಸ್‌ಆರ್‌ಟಿಸಿ ಮತ್ತು 6 ಮಹಾರಾಷ್ಟ್ರ ಬಸ್‌ಗಳ ಮೇಲೆ ಕಲ್ಲು, ಬಾಟಲಿಗಳನ್ನು ತೂರಿದ ಘಟನೆ ನಡೆದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 74
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved