• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯತ್ನಾಳ ಹೇಳಿಕೆಗೆ ಕಾಂಗ್ರೆಸ್ ಎಸ್ಟಿ ಘಟಕ ಖಂಡನೆ

Sep 19 2025, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ದಲಿತ ಮಹಿಳೆ ಕುರಿತು ಕೊಪ್ಪಳದಲ್ಲಿ ನೀಡಿದ ಹೇಳಿಕೆ ಖಂಡಿಸಿ ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್‌ನಿಂದ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಲ್ಲೇಸೋಮನಹಳ್ಳಿ ಏತ ನೀರಾವರಿ ಯಶಸ್ಸಿಗೆ ಕಾಂಗ್ರೆಸ್ ಕಾರಣ: ಗೋಪಾಲಸ್ವಾಮಿ

Sep 14 2025, 01:04 AM IST
ಈ ಯೋಜನೆಗೆ ಮೊದಲು ಜೀವ ಬಂದಿದ್ದು ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ರಾಜಕೀಯ ಕಾರಣಗಳಿಂದ ಯೋಜನೆ ಮೂಲೆಗುಂಪಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಪರಿಪೂರ್ಣವಾಗಿದ್ದು, ಪ್ರಾರಂಭದಲ್ಲೇ ಎಂ.ಶಿವರ ಕೆರೆ ತುಂಬಿದೆ .

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ದೌರ್ಭಾಗ್ಯ

Sep 13 2025, 02:04 AM IST
ರೈತರಿಗಾದ ಅನ್ಯಾಯವನ್ನು ಶಾಸನಸಭೆಯಲ್ಲಿ ಏಕಾಂಗಿಯಾಗಿ ಖಂಡಿಸಿ ಸರ್ಕಾರ ರೈತ ವಿರೋಧಿ ಮಸೂದೆಯನ್ನು ವಾಪಾಸ್ ಪಡೆಯುವಂತೆ ಮಾಡಿದ ಯಡಿಯೂರಪ್ಪನವರು ದೇಶದಲ್ಲಿಯೇ ಏಕಾಂಗಿಯಾಗಿ ಸರ್ಕಾರವನ್ನು ಮಣಿಸಿದ ಏಕೈಕ ಶಾಸಕ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.

ಗಣೇಶನನ್ನು ನೆಮ್ಮದಿಯಾಗಿ ವಿಸರ್ಜನೆ ಮಾಡದ ಸ್ಥಿತಿಗೆ ತಂದ ಕಾಂಗ್ರೆಸ್ ಸರ್ಕಾರ: ಸಿ.ಎಸ್.ಪುಟ್ಟರಾಜು

Sep 12 2025, 12:06 AM IST
ಬಿಜೆಪಿ-ಜೆಡಿಎಸ್‌ನವರಿಗೆ ಮಾಡಲು ಕೆಲಸವಿಲ್ಲ, ಕುತಂತ್ರ ಮಾಡ್ತಾರೆ ಎಂಬುದಾಗಿ ಹೇಳುತ್ತಾರೆ. ಶೇ.95ರಷ್ಟು ಹಿಂದುಗಳೇ ಇರುವ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ದೊಡ್ಡ ಅಪರಾಧ ಎಸಗಿದರು. ಕಳೆದ ವರ್ಷ ನಾಗಮಂಗಲದಲ್ಲಿ ಗಣಪತಿಯನ್ನು ಬಸ್‌ನಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿರ್ಮಾಣ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

Sep 10 2025, 01:03 AM IST
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.

ಫ್ಲೆಕ್ಸ್ ವಿಚಾರವಾಗಿ ಕೋಲಾರಲ್ಲಿ ಯುವ ಕಾಂಗ್ರೆಸ್ ಮುಖಂಡರ ನಡುವೆ ಜಟಾಪಟಿ

Sep 09 2025, 01:00 AM IST
ಕೆಲವರು ವಿನಾಕಾರಣ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಈ ಕುರಿತು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸ್ಪಷ್ಟನೆ ನೀಡಲಿದ್ದಾರೆ, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲಾ ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್‌ಗಾಂಧಿ ಕೈಬಲಪಡಿಸುವ ಕೆಲಸ ಮಾಡುತ್ತೇವೆ.

ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್: ಶಾಸಕ ಎಚ್.ಟಿ.ಮಂಜು

Sep 07 2025, 01:00 AM IST

ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಮುಂಬರುವ ಎಂಡಿಸಿಸಿ ಬ್ಯಾಂಕ್ ಮತ್ತು ಟಿಎಪಿಸಿಎಂಎಸ್ ಚುನಾವಣಾ ಸಂಬಂಧ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕೆಲವು ಸೊಸೈಟಿಗಳಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. 

ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ: ಉಮೇಶ ಜಾದವ್

Sep 06 2025, 01:00 AM IST
ಒಳ ಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದ್ದಾರೆ. ಸೆ.10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ್ ಸಮುದಾಯದ ಸರ್ವ ಸಮಿತಿ ಸಂಘಟನೆಯಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಉಮೇಶ ಜಾದವ್ ಹೇಳಿದರು.

ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್ -ರೈತ ಸಂಘ ಬೆಂಬಲಿತರನ್ನು ಗೆಲ್ಲಿಸಿ

Sep 05 2025, 01:00 AM IST
ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ (ಡಿಸಿಸಿ)ನ ಚುನಾವಣೆಯಲ್ಲಿ ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್- ರೈತಸಂಘದ ಬೆಂಬಲಿತ ಅಭ್ಯರ್ಥಿ ವಿಜಯೇಂದ್ರ ಮೂರ್ತಿ ಹಾಗೂ ಮಂಡ್ಯ ಉಪವಿಭಾಗದಿಂದ ಸ್ಪರ್ಧಿಸಿರುವ ತೈಲೂರು ಚಲುವರಾಜುಗೆ ಕ್ಷೇತ್ರದ ಮತದಾರರು ಹೆಚ್ಚಿನ ಮತಕೊಟ್ಟು ಗೆಲ್ಲಿಸಬೇಕು.

ಬಹಿರಂಗ ಕ್ಷಮೆಯಾಚಿಸಲು ಶಾಸಕ ಹರೀಶಗೆ ಯುವ ಕಾಂಗ್ರೆಸ್ ಜಿಲ್ಲಾ ಘಟಕ ತಾಕೀತು

Sep 05 2025, 01:00 AM IST
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಮಿಥ್ಯಾರೋಪ ಮಾಡಿದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ ಇನ್ನೊಂದು ವಾರದಲ್ಲಿ ಬಹಿರಂಗ ಕ್ಷಮೆ ಕೇಳದಿದ್ದರೆ ಶಾಸಕರ ದಾವಣಗೆರೆ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಜಿಲ್ಲಾ ಘಟಕ ಎಚ್ಚರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 157
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved