೧೭ರಂದು ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಣಿ ಸಭೆ
May 16 2025, 01:48 AM ISTಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ ೧೭ರಂದು ಪುತ್ತೂರಿನ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಕಾರ್ಯಕಾರಿಣಿ ಪುತ್ತೂರಿನಲ್ಲಿ ನಡೆಯಲಿದ್ದು, ಈ ಕಾರ್ಯಕಾರಣಿಯಲ್ಲಿ ಆಹ್ವಾನಿತರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.