ಎಲ್ಲರನ್ನೊಳಗೊಂಡ ಅಭಿವೃದ್ಧಿ ಕಾಂಗ್ರೆಸ್ ಸಂಕಲ್ಪ: ಸಚಿವ
Apr 08 2024, 01:06 AM ISTದೇಶದಲ್ಲಿ ಪ್ರಜಾತಂತ್ರ ಹಾಗೂ ಸಂವಿಧಾನವನ್ನು ಸಂರಕ್ಷಿಸಲು ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಶಬ್ದವನ್ನು ಬಳಸಿಕೊಂಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಇಚ್ಛಾಶಕ್ತಿಗೆ ಜನತೆ ಬೆಂಬಲಿಸುವ ವಿಶ್ವಾಸವಿದೆ.