• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಾಪಿಷ್ಟ ಸರ್ಕಾರ

Apr 08 2024, 01:03 AM IST
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.

ಕಾಂಗ್ರೆಸ್ ಋಣ ತೀರಿಸಲು ಅಜ್ಞಾತವಾಸದಿಂದ ವಾಪಸ್‌ : ಕೆ.ಆರ್.ರಮೇಶ್‌ಕುಮಾರ್

Apr 08 2024, 01:03 AM IST
ತಮ್ಮ ಪರ ಪ್ರಚಾರ ಮಾಡುವಂತೆ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ. ಗೌತಮ್ ಅವರು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರನ್ನುಕೋರಿದ ಹಿನ್ನೆಲೆಯಲ್ಲಿ ರಮೇಶ್‌ಕುಮಾರ್‌ ಚುನಾವಣಾ ಪ್ರಚಾರ ಆಕಾಡಕ್ಕೆ ಇಳಿದಿದ್ದಾರೆ

ಪ್ರಜಾಪ್ರಭುತ್ವ ರಕ್ಷಣೆಗೆ ಕಾಂಗ್ರೆಸ್ ಗೆಲ್ಲಿಸಿ: ರಾಘವೇಂದ್ರ ಹಿಟ್ನಾಳ

Apr 08 2024, 01:02 AM IST
ದೇಶದ ಭವಿಷ್ಯದ ದೃಷ್ಟಿಯಿಂದ ನಾಡಿನ ಪ್ರಜೆಗಳ ರಕ್ಷಣೆಗಾಗಿ ಅರಾಜಕತೆ ವಿರುದ್ಧ ಹೋರಾಡಲು ನಾವೆಲ್ಲರೂ ಸಿದ್ದರಾಗಬೇಕಿದೆ.

ಮಠಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ

Apr 08 2024, 01:02 AM IST
ದಕ್ಷಿಣಕಾಶಿ ಶಿವಗಂಗೆ ಹಲವಾರು ಮಠಾಧೀಶರು ತಪಸ್ಸು ಮಾಡಿದ ತಪೋಭೂಮಿ, ಇಲ್ಲಿಗೆ ಭೇಟಿ ನೀಡಿದ್ದು ಸಂತಸವಾಗಿದೆ. ಮೂರು ಮಠದ ಪೂಜ್ಯರು ಗೆಲುವು ಸಾಧಿಸಿ ಎಂದು ಆಶೀರ್ವದಿಸಿದ್ದಾರೆ. ಅವರ ಆಶೀರ್ವಾದವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ರಕ್ಷಾ ರಾಮಯ್ಯ ತಿಳಿಸಿದರು.

ಕೆ.ಆರ್.ಪೇಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ

Apr 08 2024, 01:00 AM IST
ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಂದ ತೀವ್ರ ಬರಗಾಲದ ಸಂದರ್ಭದಲ್ಲಿ ಜನ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ, ಪ್ರತಿ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ಸೇರಿದಂತೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನೂ ಅನುಷ್ಠಾನಕ್ಕೆ ತರಲಿದೆ.

ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ.

Apr 07 2024, 01:50 AM IST
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳಿಗೆ ಉಳಿಗಾಲವಿಲ್ಲ. ದೇಶ ರಕ್ಷಣೆಯೂ ಇಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪ್ರಯಾಸ ಪಟ್ಟು ಗೆದ್ದಿತ್ತು ಕಾಂಗ್ರೆಸ್

Apr 07 2024, 01:50 AM IST
ಬಾಗಲಕೋಟೆ: ಸ್ವಾತಂತ್ರ್ಯದ ನಂತರ ನಡೆದ ಎಲ್ಲ ಲೋಕಸಭೆ ಚುನಾವಣೆಗಳಲ್ಲೂ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸುಳಿದ ಬಾಳೆಹಣ್ಣಿನಂತೆ ಇತ್ತು. ಆದರೆ, 1984ರಲ್ಲಿ ನಡೆದ ಚುನಾವಣೆಯಲ್ಲಿ ಮಾತ್ರ ಪ್ರಯಾಸದ ಗೆಲವು ಕಂಡಿತು. ಅದಕ್ಕೆ ಹತ್ತು ಹಲವಾರು ಕಾರಣಗಳಿದ್ದವು. 1984 ಇಸವಿ ಭಾರತದ ಇತಿಹಾಸದಲ್ಲಿ ಕರಾಳ ಘಟನೆಯೊಂದಕ್ಕೆ ಸಾಕ್ಷಿಯಾಯಿತು. ಆ ವರ್ಷ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಡೆಯಿತು. ಇದು ರಾಜಕೀಯದ ಮೇಲೂ ಪ್ರಭಾವ ಬೀರಿತು. ಇಂದಿರಾ ಹತ್ಯೆಯಿಂದಾಗಿ 7ನೇ ಲೋಕಸಭೆಯ ಅವಧಿ ಪೂರ್ಣಗೊಳ್ಳುವ ಮೊದಲೇ ವಿಸರ್ಜಿಸಲ್ಪಟ್ಟಿತ್ತು.

ಕಾಂಗ್ರೆಸ್ ಗ್ಯಾರಂಟಿ ಲೋಕಸಭಾ ಚುನಾವಣೆಯವರೆಗೆ ಮಾತ್ರ: ಬಿ.ವೈ.ರಾಘವೇಂದ್ರ

Apr 07 2024, 01:49 AM IST
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ನಗರ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಬಡವರ, ಮಹಿಳೆಯರ ಅಭ್ಯುದಯಕ್ಕಾಗಿ ಕಾಂಗ್ರೆಸ್ ಗ್ಯಾರಂಟಿ

Apr 07 2024, 01:49 AM IST
ಶಿವಮೊಗ್ಗ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್ ಮಾತನಾಡಿದರು.

ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪನೆ ಖಚಿತ

Apr 07 2024, 01:48 AM IST
ನಮ್ಮ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದೆ. ಈ ಯೋಜನೆಯಿಂದ ಮನೆ ಮನೆ ಬಾಗಿಲಿಗೆ ಹೋಗಿ ಮತ ಕೇಳಲು ಕಾರ್ಯಕರ್ತರಿಗೆ, ಅಭ್ಯರ್ಥಿಗಳಿಗೆ ಅವಕಾಶ ಸಿಕ್ಕಿದೆ ಎಂದು ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved