• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಯಾರು?:ಎಚ್ ಡಿ ದೇವೇಗೌಡ

Apr 16 2024, 01:04 AM IST
ನಾನು ಕಾವೇರಿ ವಿಚಾರದಲ್ಲಿ ಪ್ರಧಾನಿ ಮೋದಿಯನ್ನು ನಂಬಿದ್ದೇನೆ. ೧೯೬೨ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ದರೆ ತಲೆ ಎತ್ತಿ ನಾನು ನರೇಂದ್ರ ಮೋದಿಯವರಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡುವೆ.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳಿಂದ ಪ್ರತಿಭಟನೆ

Apr 16 2024, 01:03 AM IST
ಗ್ಯಾರಂಟಿ ಯೋಜನೆಗಳು ಬಂದ ಮೇಲೆ ಮಹಿಳೆಯರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಬಿಜೆಪಿ ತಿರಸ್ಕರಿಸಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ಹೆಚ್‌.ಎಸ್‌ ಮಹದೇವಪ್ರಸಾದ್‌

Apr 16 2024, 01:02 AM IST
ದೇಶದಲ್ಲಿರುವ ಜನ ವಿರೋಧಿ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಪಣತೊಟ್ಟಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹದೇವಪ್ಪ ತಿಳಿಸಿದರು.

ಗ್ಯಾರಂಟಿ ಯೋಜನೆ ಕುರಿತ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Apr 16 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಸ್ವಾಭಿಮಾನಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ವಾಗ್ದಾಳಿ ನಡೆಸಿದರು.

ಎಸ್‌ಸಿ ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ-ಬೊಮ್ಮಾಯಿ

Apr 16 2024, 01:01 AM IST
ಕಾಂಗ್ರೆಸ್‌ನಿಂದ ಯಾವ ಸಮುದಾಯಕ್ಕೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಎಸ್‌ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮತಯಾಚನೆ

Apr 16 2024, 01:01 AM IST
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದಲ್ಲಿ ಮತಯಾಚನೆಮಾಡಿದರು.

ಸಂವಿಧಾನ-ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಬೆಂಬಲಿಸಿ

Apr 16 2024, 01:00 AM IST
ರಾಮನಗರ: ಗಾಂಧೀಜಿಯವರ ಪಾದಕ್ಕೆ ನಮಸ್ಕರಿಸಿ ಗೋಡ್ಸೆ ಎದೆಗೆ ಗುಂಡಿಕ್ಕಿದ ರೀತಿಯಲ್ಲಿಯೇ ಪ್ರಧಾನಿ ಮೋದಿಯವರು ಸಂಸತ್ ಬಾಗಿಲಿಗೆ ನಮಸ್ಕರಿಸಿ ಸಂವಿಧಾನಕ್ಕೆ ಗುಂಡಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ - ಪ್ರಜಾಪ್ರಭುತ್ವ - ಒಕ್ಕೂಟ ಭಾರತ ಉಳಿಸಿಕೊಳ್ಳಬೇಕಾದರೆ ಮತದಾರರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕ ಇಂದೂಧರ ಹೊನ್ನಾಪುರ ತಿಳಿಸಿದರು.

ಭಾಗ್ಯಗಳ ಭಾಗ್ಯದಿಂದ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ: ಶಾಸಕ ಮಂಜುನಾಥ್‌

Apr 15 2024, 01:30 AM IST

ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ೫ ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ರೈತರ ಹಿತಕಾಯಲು ಕಾಂಗ್ರೆಸ್ ಬದ್ಧ: ಅಭ್ಯರ್ಥಿ ಸ್ಟಾರ್ ಚಂದ್ರು

Apr 15 2024, 01:27 AM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆ ಈಡೇರಿಸಿದೆ: ಜೆಪಿ ಹೆಗ್ಡೆ

Apr 15 2024, 01:25 AM IST
ಅಧಿಕಾರಕ್ಕೆ ಬರುವ ಮೊದಲು ವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಅದರಂತೆ ನಡೆದಿದ್ದರೆ ಅವರ ಅಧಿಕಾರದ ಅವಧಿಯಲ್ಲಿ ಈವರೆಗೆ ೨೦ ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ದೇಶದ ಉದ್ದಗಲಕ್ಕೂ ನಿರುದ್ಯೋಗಿಗಳೇ ಕಾಣುತ್ತಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 153
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved