ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಗ್ಯಾರಂಟಿ: ಅಮರೇಗೌಡ
Apr 09 2024, 12:51 AM IST
ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ.
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಗೆಲ್ಲಿಸಿ : ಮರೀಗೌಡ
Apr 09 2024, 12:51 AM IST
ಎಂ. ಲಕ್ಷ್ಮಣ ಅವರು ಸಾಮಾನ್ಯ ಸರಳ ವ್ಯಕ್ತಿ, ಎಲ್ಲರ ಕಷ್ಟ ಸುಖಗಳಿಗೆ ಸ್ಪಂಧಿಸುವ ವ್ಯಕ್ತಿ, ಬಿಜೆಪಿಯ ಅಭ್ಯರ್ಥಿ ಸಾಮಾನ್ಯ ಜನರಿಗೆ ಸಿಗುವುದಿಲ್ಲ. ಆದ್ದರಿಂದ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು
ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಮತದಾರರ ಮನವೊಲಿಸಿ: ಸಚಿವ ಚಲುವರಾಯಸ್ವಾಮಿ
Apr 09 2024, 12:50 AM IST
ನಾಗಮಂಗಲ ತಾಲೂಕಿನವರೇ ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡುವ ಅವಕಾಶ ಬಂದಾಗ ನಿಮ್ಮ ತೀರ್ಮಾನ ಏನಾಗಿರಬೇಕೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಾವುದೇ ವೈಮನಸ್ಸು, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಮತ ನೀಡುವಂತೆ ಪ್ರತಿ ಮತದಾರರ ಮನವೊಲಿಸಬೇಕು.
ಗಾಯತ್ರಿ, ಬಿಜೆಪಿಗರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ವಿರುದ್ಧ ಎಸ್‌ಪಿಗೆ ದೂರು
Apr 09 2024, 12:50 AM IST
ಲೋಕಸಭೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಮಹಿಳಾ ಕಾರ್ಯಕರ್ತೆಯರೊಂದಿಗೆ ನಗರದ ಎಸ್‌ಒಜಿ ಕಾಲನಿಯ ಪಾಲಿಕೆ ಸದಸ್ಯ ಸೇರಿದಂತೆ ಕಾಂಗ್ರೆಸ್ಸಿನ ಕೆಲವರು ಗೂಂಡಾ ವರ್ತನೆ ತೋರಿದ್ದಾರೆ. ಇಂತಹವರ ವಿರುದ್ಧ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಚಾಲಕಿ ಎಚ್.ಸಿ. ಜಯಮ್ಮ ದಾವಣಗರೆಯಲ್ಲಿ ಒತ್ತಾಯಿಸಿದ್ದಾರೆ.
ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸಬೇಕು
Apr 09 2024, 12:49 AM IST
ಪಾಲಬಾವಿ: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಬಾವುಟ ಹಾರಿಸಬೇಕು ಮತ್ತು ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ದೇಶ ಕಟ್ಟಿದ್ದು ಕಾಂಗ್ರೆಸ್, ಹಾಳು ಮಾಡಿದ್ದು ಬಿಜೆಪಿ: ಪ್ರೊ.ರಾಜು ಆಲಗೂರ
Apr 09 2024, 12:48 AM IST
ದೇಶವನ್ನು ಬುಡದಿಂದ ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಆದರೆ, ದೇಶವನ್ನು ಹಾಳುಗೆಡವಿ ಪಕೋಡ ಮಾರಲು ಹಚ್ಚಿದ್ದು ಮೋದಿಯವರ ಬಿಜೆಪಿ ಸರ್ಕಾರ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಆರೋಪಿಸಿದರು.
ಕಾಂಗ್ರೆಸ್ ಲೂಟಿ ಲೈಸೆನ್ಸ್ ರದ್ದು ಮಾಡಿದ್ದೇನೆ : ಪಿಎಂ ಮೋದಿ
Apr 09 2024, 12:47 AM IST
‘ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅನುದಾನದ 1 ರುಪಾಯಿಯಲ್ಲಿ 15 ಪೈಸೆ ಮಾತ್ರ ಜನರಿಗೆ ಹೋಗುತ್ತಿತ್ತು. ಲೂಟಿಯ ಲೈಸೆನ್ಸ್ ತನ್ನ ಬಳಿ ಇದೆ ಎಂದು ಆ ಪಕ್ಷ ಭಾವಿಸಿತ್ತು.
ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯಕ್ಕೆ ಬೇಸತ್ತ ಮುಖಂಡ ಜೆಡಿಎಸ್‌ಗೆ
Apr 09 2024, 12:47 AM IST
ಶಾಸಕ ಉದಯ್ ಈಗಷ್ಟೇ ರಾಜಕಾರಣದಲ್ಲಿ ಕಣ್ಣು ಬಿಡುತ್ತಿದ್ದಾರೆ. ಇಂತಹ ವ್ಯಕ್ತಿ ಎರಡು ಬಾರಿ ಮುಖ್ಯಮಂತ್ರಿ ಯಾಗಿದಂತಹ ರೈತರ ಕಣ್ಣೀರು ಒರೆಸುವ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ.
ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ: ಗೋವಿಂದ ಕಾರಜೋಳ
Apr 09 2024, 12:46 AM IST
ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಸಂವಿಧಾನ ಉಳಿಯಲು ಸಾಧ್ಯ: ಜಿ.ಎಸ್. ಮಂಜುನಾಥ್
Apr 09 2024, 12:46 AM IST
ದೇಶದ ಆಡಳಿತ ಕಾಂಗ್ರೆಸ್ ಕೈಗೆ ಬಂದರೆ ಮಾತ್ರ ಸಂವಿಧಾನ ಉಳಿಯುತ್ತದೆ ಎಂದು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ಹೇಳಿದರು.
< previous
1
...
120
121
122
123
124
125
126
127
128
...
162
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ