ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ
Feb 12 2024, 01:35 AM ISTಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ಗಳನ್ನು ಅಂಟಿಸಿದರು.