ನಮ್ಮ ತೆರಿಗೆ ನಮ್ಮ ಹಕ್ಕು ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ. ರವಿ ತರಾಟೆ
Feb 08 2024, 01:37 AM ISTನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಪಕ್ಷವನ್ನು ಮಾಜಿ ಸಚಿವ ಸಿ.ಟಿ. ರವಿ ತರಾಟೆ ತೆಗೆದು ಕೊಂಡಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ವೈಫಲ್ಯ ಮುಚ್ಚಿ ಹಾಕುವ ನೀತಿಯನ್ನು ಕೈಬಿಡಿ, ವೈಫಲ್ಯ ಒಪ್ಪಿ, ಯಾವುದು ಸಾಧ್ಯವೋ ಆ ಯೋಜನೆ ಅನುಷ್ಟಾನ ಮಾಡಿ ಎಂದು ಹೇಳಿದ್ದಾರೆ.