ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ
Feb 07 2024, 01:48 AM ISTಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.