ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನೆ ಬಾಗಿಲಿಗೇ ಸವಲತ್ತುಗಳು: ಶಾಸಕ ಶರತ್ ಬಚ್ಚೇಗೌಡ
Feb 11 2025, 12:47 AM ISTಇನ್ಪೋಸಿಸ್ ಸಂಸ್ಥೆ ವತಿಯಿಂದ ತಾಲೂಕಿನ 29 ಗ್ರಾಮಗಳಲ್ಲಿ 29 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಈಗಾಗಲೇ 40 ಕೋಟಿ ಹಣ ನೀಡುವುದಾಗಿ ಸಂಸ್ಥೆ ತಿಳಿಸಿದ್ದು, ಆದಷ್ಟು ಬೇಗ ಸರ್ಕಾರಿ ಶಾಲೆಗಳ ಕಾಯಕಲ್ಪವಾಗಲಿದೆ, ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ತಾಲೂಕಿನಲ್ಲಿ ಸೃಷ್ಟಿಸಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.