ರಾಹುಲ್ ಯಾತ್ರೆಗೆ ತಡೆ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
Jan 24 2024, 02:04 AM ISTಆಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಬಸ್ ಅಡ್ಡಗಟ್ಟಿ ದಾಳಿ ಮಾಡಲು ಯತ್ನಿಸಿದ್ದಾರೆ. ದೇವಸ್ಥಾನಕ್ಕೆ ತೆರಳಿದ ರಾಹುಲ್ ಗಾಂಧಿ ಅವರಿಗೆ ಪೂಜೆಗೆ ಅವಕಾಶ ನೀಡದೇ ಪೊಲೀಸರು ದೌರ್ಜನ್ಯ ಎಸಗಿದ್ದಾರೆ.