ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ
Dec 17 2023, 01:45 AM ISTರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಗುತ್ತಿದ್ದರೂ ಈ ಸರ್ಕಾರ ಕಠಿಣ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಅದರ ಬಗ್ಗೆ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರು ಹಣ ಮಾಡುವುದರಲ್ಲೇ ಪೈಪೋಟಿಗಿಳಿದಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.