ರಾಹುಲ್ ಗಾಂಧಿ ಮೇಲೆ ಹಲ್ಲೆ ಯತ್ನ: ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
Jan 25 2024, 02:09 AM ISTಮಡಿಕೇರಿ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಎಚ್.ಎ., ನಿಜವಾದ ಹಿಂದೂ ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶಿಸದಂತೆ ತಡೆದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.