• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡವಾಳ ಬಯಲು

Nov 23 2023, 01:45 AM IST
ಹಾಸನ ನಗರದ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ್ದ ಮಾಜಿ ಸಚಿವ ಎಸ್.ಎ. ರಾಮದಾಸ್, ಯಾವುದೇ ಶಾಸಕರು ಕ್ಷೇತ್ರದಲ್ಲಿ ರಸ್ತೆ, ಮೋರಿ ಹಾಗೂ ಯಾವ ಅಭಿವೃದ್ಧಿ ಕೆಲಸ ಮಾಡಲು ಆಗುತ್ತಿಲ್ಲ. ಈ ಬಗ್ಗೆ ಜನರಲ್ಲಿ ಅಸಮಾಧಾನ ಇದೆ. ಹಾಗಾಗಿ ಜನರನ್ನು ಬೇರೆಡೆ ಡೈವರ್ಟ್ ಮಾಡುವ ಸಲುವಾಗಿ ಕಾಂಗ್ರೆಸ್ ನಾಯಕರು ಇಷ್ಟೆಲ್ಲಾ ಡ್ರಾಮಾ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಶಾಸಕರ ವಿರುದ್ಧ ಮಾಜಿ ಶಾಸಕರ ಅಸಮಾಧಾನ

Nov 21 2023, 12:45 AM IST
ಮುಖ್ಯಮಂತ್ರಿಗಳ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಈ ಹಿಂದೆ ನಿಗದಿಯಾದ ಕಾಮಗಾರಿಗಳ ಬದಲಾವಣೆಗೆ ಅವಕಾಶವಿಲ್ಲ. ಹೀಗಿದ್ದೂ ಇವುಗಳ ಬದಲಾವಣೆಗೆ ಇಂದಿನ ಶಾಸಕರು ಮುಂದಾಗಿದ್ದು, ಇದರ ವಿರುದ್ಧ ನ್ಯಾಯಾಂಗದ ಮೊರೆ ಹೋಗಲು ಚಿಂತಿಸುತ್ತಿರುವುದಾಗಿ ರಂಜನ್ ಹೇಳಿದರು.

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ ಕಾದು ನೋಡಿ ಎಂದ ಸವದಿ

Nov 21 2023, 12:45 AM IST
ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಹೆಬ್ಬಾರ್ ಸೇರಿ ಯಾರಾದರೂ ಕಾಂಗ್ರೆಸ್‌ಗೆ ಬರುವ ಸಾಧ್ಯತೆ ಇದೆಯೇ, ಅವರನ್ನು ಕರೆತರುವ ಪ್ರಯತ್ನ ನಡಿದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಇದಕ್ಕಾಗಿ ನೀವು ಜನವರಿ 26ರವರೆಗೆ ಕಾಯಬೇಕು. ಅದರ ಬಗ್ಗೆ ಈಗಲೇ ಸುಳಿವು ನೀಡಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಎಂದಿಗೂ ಬಡವರ ಪರ: ಮುರಳೀಧರ ಹಾಲಪ್ಪ

Nov 20 2023, 12:45 AM IST
ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಕಚೇರಿ ಕಾರ್ಯಕ್ರಮಕ್ಕೆ ಬದಲಾಗಿ, ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಟೀನ್ ಬಳಿ ಕಾರ್ಯಕ್ರಮ ಆಯೋಜಿಸಿ,ಇಂದು ಊಟಕ್ಕೆ ಬರುವ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಿ ಕಾಂಗ್ರೆಸ್ ಪಕ್ಷ ಎಂದಿಗೂ ಬಡವರ ಪರ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದರು.

ಎಲೆಕ್ಷನ್ನಿನಲ್ಲಿ ಗೆಲ್ಲೋಕೆ ಚಪ್ಪಲಿಏಟು ತಿಂದ ಕಾಂಗ್ರೆಸ್ ಅಭ್ಯರ್ಥಿ

Nov 19 2023, 01:30 AM IST
ಫಕೀರ ಪಾರಸ್‌ರ ಎರಡೂ ಕೆನ್ನೆ ಮತ್ತು ಮುಖದ ಮಧ್ಯಭಾಗಕ್ಕೊಮ್ಮೆ ಜೋರಾಗಿ ಚಪ್ಪಲಿಯಿಂದ ಹೊಡೆದಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ಜನರೇ ಬಡಿಗೆ ಹಿಡಿತಾರೆ!

Nov 19 2023, 01:30 AM IST
ಜಾಹೀರಾತು, ಪ್ರಚಾರ ಮೂಲಕ ಸರ್ಕಾರ ಎತ್ತಿ ನಿಲ್ಲಿಸುವ ಕೆಲಸ: ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

ಕಾಂಗ್ರೆಸ್ ಸೇರಿದ ನಟಿವಿಜಯಶಾಂತಿಗೆ ಪಕ್ಷದಸಮನ್ವಯಾಧಿಕಾರಿ ಹುದ್ದೆ

Nov 19 2023, 01:30 AM IST
ತೆಲಂಗಾಣದ ಚುನಾವಣೆಯ ಪ್ರಚಾರ ಮತ್ತು ಯೋಜನಾ ಸಮಿತಿಯ ಮುಖ್ಯ ಸಮನ್ವಾಯಾಧಿಕಾರಿಯಾಗಿ ನಟಿ ಹಾಗೂ ರಾಜಕಾರಣಿ ವಿಯಜಶಾಂತಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ನೇಮಿಸಿದ್ದಾರೆ.

ಜೆಡಿಎಸ್ ಮಾಜಿ ಶಾಸಕರ ಕಾಂಗ್ರೆಸ್ ಸೇರ್ಪಡೆಗೆ ಸಚಿವ ರಾಜಣ್ಣ ಅಸಮಾಧಾನ

Nov 16 2023, 01:16 AM IST
ಜೆಡಿಎಸ್‌ನ ಮಾಜಿ ಶಾಸಕರಾದ ಗೌರಿಶಂಕರ್ ಹಾಗೂ ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಬಹಿರಂಗವಾಗಿಯೇ ಸಚಿವ ರಾಜಣ್ಣ ಅಸಮಾಧಾನ, ವಿರೋಧ ವ್ಯಕ್ತಪಡಿಸಿದರು. ನಮ್ಮ ಜಿಲ್ಲೆಯಲ್ಲಿರುವ ಕಾಂಗ್ರೆಸ್‌ ಮುಖಂಡರನ್ನು ಸಂಪರ್ಕ ಮಾಡದೆ ಜೆಡಿಎಸ್‌ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿರುವುದಕ್ಕೆ ನಮ್ಮೆಲ್ಲರಿಗೂ ಅಸಮಾಧಾನ ಇದೆ ಎಂದರು.

ಕಾಂಗ್ರೆಸ್ ಸರ್ಕಾರ ಇನ್ನು ಟೇಕಫ್ ಆಗಿಲ್ಲ: ಕೆ.ಸುರೇಶ್‌ಗೌಡ

Nov 11 2023, 01:15 AM IST
ಅಧಿಕಾರಕ್ಕೆ ಬಂದು 6 ತಿಂಗಳಾದ್ರು ಇನ್ನು ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗಿಲ್ಲ. ಚೀಪ್ ಪಾಪುಲರಿಟಿ ಸ್ಕೀಂಗಳನ್ನು ಮಾಡಿಕೊಂಡು ಅದರ ಸುಳಿಯಲ್ಲಿ ಒದ್ದಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ಸುರೇಶ್‌ಗೌಡ ಆರೋಪಿಸಿದರು.

ಕಾಂಗ್ರೆಸ್ ಅಧಿಕಾರ ದಾಹ, ಸ್ವಾರ್ಥಕ್ಕೆ ರೈತರ ಬಲಿ: ಸದಾನಂದಗೌಡ

Nov 10 2023, 01:01 AM IST
ಪಾಂಡವಪುರ: ಅಧಿಕಾರ ದಾಹ, ಸ್ವಾರ್ಥಕ್ಕಾಗಿ ಕಾಂಗ್ರೆಸ್ ಸರ್ಕಾರ ರೈತರನ್ನು ಬಲಿ ಕೊಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved