ಧನುರ್ಮಾಸ ಮುಗಿದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಎಲ್.ಆರ್.ಶಿವರಾಮೇಗೌಡ
Dec 30 2024, 01:02 AM ISTಹೆಚ್ಚು ಕಡಿಮೆ ಈಗಾಗಲೇ ನಾನು ಕಾಂಗ್ರೆಸ್ನಲ್ಲಿದ್ದೇನೆ. ಆದರೆ, ಪಕ್ಷವನ್ನು ನನ್ನ ಮಗ, ನಾನು ಒಟ್ಟಿಗೆ ಸೇರ್ಪಡೆಗೊಳ್ಳುತ್ತೇವೆ. ಈಗಾಗಲೇ ನಾನು ಕಾಂಗ್ರೆಸ್ ಸೇರಬೇಕಿತ್ತು. ಆದರೆ, ಅಧಿವೇಶನ ಬಂತು, ನಂತರ ಚನ್ನಪಟ್ಟಣ ಉಪ ಚುನಾವಣೆ ಘೋಷಣೆಯಾಯಿತು. ಹಾಸನದ ಸಮಾವೇಶದಲ್ಲಿ ಪಕ್ಷ ಸೇರ್ಪಡೆಗೊಳ್ಳಿ ಎಂದರು. ಈಗ ಧನುರ್ಮಾಸ ಬಂದಿದೆ. ಇದು ಮುಗಿದ ಮೇಲೆ ಕಾಂಗ್ರೆಸ್ ಪಕ್ಷ ಸೇರ್ಪಡೆ.