ಕಾಂಗ್ರೆಸ್ ಸರ್ಕಾರವನ್ನು ತಕ್ಷಣ ಬರ್ಖಾಸ್ತುಗೊಳಿಸಿ: ಪ್ರಮೋದ್ ಆಗ್ರಹ
Dec 21 2024, 01:19 AM ISTಉತ್ತರ ಪ್ರದೇಶ, ಬಿಹಾರಗಳಲ್ಲಿ ಶಾಸಕರು ಹೊಡೆದಾಡುವುದು, ಮೈಕ್ ಎಸೆಯುವುದನ್ನು ನೋಡಿದ್ದೇವು, ಆದರೆ ವಿಧಾನ ಸೌಧದಲ್ಲಿ ಶಾಸಕನನ್ನು ಯಾವುದೇ ಆದೇಶ, ಸಾಕ್ಷ್ಯಧಾರಗಳಿಲ್ಲದೆ ಬಂಧಿಸಿದ ಘಟನೆ ದೇಶದ 70 ವರ್ಷಗಳ ಸ್ವತಂತ್ರ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ನಡೆದಿದೆ, ಇದು ರಾಜ್ಯ ಸರ್ಕಾರದ ಬರ್ಬರ ಕೃತ್ಯವಾಗಿದೆ ಎಂದವರು ಆರೋಪಿಸಿದರು.