ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಮತದಾರರಿಗೆ ಕೃತಜ್ಞತೆ
Feb 04 2025, 12:31 AM IST
ಕಳೆದ ಸಾಲಿನ ಮನ್‌ಮುಲ್ ಚುನಾವಣೆಯಲ್ಲಿ ಸಹಕಾರಿ ಬಂಧುಗಳು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚಿನ ಮಟ್ಟದಲ್ಲಿ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಸಹಕಾರಿ ಬಂಧುಗಳು ಆಶೀರ್ವದಿಸಿರುವುದನ್ನು ಉಳಿಸಿಕೊಳ್ಳಲಾಗುವುದು.
ವಿಧಾನಸಭಾ ಚುನಾವಣೆಯಲ್ಲಿ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ನಾಯಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Feb 01 2025, 12:02 AM IST
ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಹಾಗೂ ಶಾಸಕ ಕೆ.ಎಂ. ಉದಯ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಅವರ ಜೊತೆ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕೆಂಬ ಉದ್ದೇಶದಿಂದ ನನ್ನ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮಾಜಕ್ಕೆ ವಂಚನೆ: ಸಿ.ಅನ್ನದಾನಿ
Jan 31 2025, 12:45 AM IST
ಒಳ ಮೀಸಲಾತಿ ಜಾರಿಗೊಳಿಸಲು ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತಿದೆ. ೨೦೨೩ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ.
ಹಿಂದುಗಳ ನಂಬಿಕೆಗಳಿಗೆ ಘಾಸಿ ಮಾಡುವುದೇ ಕಾಂಗ್ರೆಸ್ ಉದ್ದೇಶ: ಸಿ.ಟಿ.ರವಿ
Jan 30 2025, 12:33 AM IST
ತಾಲಿಬಾಲಿನಿಗಳು ತಮ್ಮ ಧಾರ್ಮಿಕ ನಂಬಿಕೆಗೆ ಘಾಸಿಯಾದ್ರೆ ತಲ್ವಾರ್ ಎತ್ತುತ್ತಾರೆ. ನಾವು ಹಿಂದುಗಳು ದುಷ್ಟರನ್ನ ಕಂಡರೇ ದೂರ ಇರಿ ಎಂಬ ರೀತಿ ಇದ್ದು ಬಿಡುತ್ತೇವೆ. ಹೀಗಾಗಿ ಕಾಂಗ್ರೆಸ್ ನವರು ಪದೇ ಪದೇ ನಮ್ಮ ಧಾರ್ಮಿಕ ನಂಬಿಕೆಗೆ ಘಾಸಿ ಮಾಡುತ್ತಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
Jan 30 2025, 12:31 AM IST
ಕುತೂಹಲ ಕೆರಳಿಸಿದ್ದ ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಬುಧವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರೆಡು ಕಾಂಗ್ರೆಸ್ ಪಕ್ಷದ ಪಾಲಾಗಿದೆ.
ವಿಐಎಸ್‌ಎಲ್ ಕಾರ್ಖಾನೆಯ ದುಃಸ್ಥಿತಿಗೆ ಕಾಂಗ್ರೆಸ್ ಕಾರಣ
Jan 28 2025, 12:47 AM IST
ಶಿವಮೊಗ್ಗ: ನಿಮ್ಮ ಮುಖಕ್ಕೆ ಮಸಿ ಬಳಿಯಲು ಬೇಕಾದಷ್ಟು ವಿಚಾರಗಳು ನಮ್ಮ ಬಳಿ ಇವೆ. ಅಹಂಕಾರದ ಮಾತುಗಳು ಸರಿಯಲ್ಲ. ಸುಳ್ಳು ಹೇಳುವುದನ್ನು ಮೊದಲು ಬಿಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಸಂಸದ ಬಿ.ವೈ.ರಾಘವೇಂದ್ರ ತಿರುಗೇಟು ನೀಡಿದರು.
ಹುಲಿಬೆಲೆ ಸಹಕಾರ ಸಂಘ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ
Jan 28 2025, 12:45 AM IST
ಆದರೆ ಎನ್‌ಡಿಎ ಮೈತ್ರಿ ಕೂಟದ ಮುಖಂಡರು ಹೊಂದಾಣಿಕೆಗೆ ಸಹಕಾರ ನೀಡದೆ ಸಹಕಾರ ಸಂಘದ ಆಡಳಿತ ಚುಕ್ಕಾಣಿ ಹಿಡಿಯುವ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಿದರು. ಆದರೆ ಚುನಾವಣೆಗೂ ಮೊದಲೇ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾದರು. ಉಳಿದ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಕೂಡ ಕಾಂಗ್ರೆಸ್ ಬೆಂಬಲಿತರೇ ಚುನಾಯಿತರಾದರು.
ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಸ್ವಂತದ್ದಾಗಲಿ: ಸಚಿವ ಜಮೀರ್
Jan 27 2025, 12:47 AM IST
ಈಗ ಉದ್ಘಾಟನೆ ಮಾಡಿರುವುದು ಬಾಡಿಗೆ ಕಟ್ಟಡವಾಗಿದೆ. ಸಾಧ್ಯವಾದಷ್ಟು ಬೇಗನೆ ಸ್ವಂತ ಜಾಗೆಯನ್ನು ಗುರುತಿಸಿ, ಸ್ವಂತ ಕಟ್ಟಡ ಹೊಂದಬೇಕಾಗಿದ್ದು, ನಾನು ಸಹ ಒಂದಷ್ಟು ಸಹಾಯ ಮಾಡುತ್ತೇನೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ 76 ನೇ ಗಣರಾಜ್ಯೋತ್ಸವ ಆಚರಣೆ
Jan 27 2025, 12:45 AM IST
ಉಡುಪಿ ಜಿಲ್ಲಾ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸೇವಾದಳಗಳ ವತಿಯಿಂದ ನಗರದ ಗಾಂಧಿ ಚೌಕದ ಬಳಿ ಭಾನುವಾರ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ದಕ್ಕಬೇಕು
Jan 26 2025, 01:34 AM IST
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೇರಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಮುಖರು ಚರ್ಚೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
< previous
1
...
24
25
26
27
28
29
30
31
32
...
154
next >
More Trending News
Top Stories
ಆನ್‌ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್‌ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ