ಕೇಂದ್ರದ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ
Apr 12 2025, 12:45 AM ISTಬಿಜೆಪಿ ನೇತೃತ್ವದ ಕೇಂದ್ರ ಎನ್ಡಿಎ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಾದ ಬಿಜೆಪಿ ಪಕ್ಷದ ಕಾರ್ಯಕರ್ತರು,ಕಾಂಗ್ರೆಸ್ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ, ಇಂತಹ ಜನ ವಿರೋಧಿ ನೀತಿಯು ಜನರ ಹಾದಿ ತಪ್ಪಿಸುವ ತಂತ್ರ.