• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಮಹಾತ್ಮ ಗಾಂಧೀಜಿಯನ್ನು ಕಬ್ಜಾ ಮಾಡಲು ಹೊರಟಿದೆ: ಡಿ.ವಿ. ಸದಾನಂದಗೌಡ

Dec 27 2024, 12:49 AM IST
ಕಾಂಗ್ರೆಸ್ ಅಧಿವೇಶನದ ಮೂಲಕ ಮಹಾತ್ಮ ಗಾಂಧೀಜಿಯವರನ್ನು ಕಾಂಗ್ರೆಸ್ ಪಕ್ಷ ಕಬ್ಜಾ ಮಾಡಿಕೊಳ್ಳಲು ಹೊರಟಿದೆ.

ಕಾಂಗ್ರೆಸ್ ಅಧಿವೇಶನದಲ್ಲಿ ನಕಲಿ ಗಾಂಧಿಗಳ ದರ್ಬಾರ್: ಎಚ್‌ಡಿಕೆ

Dec 27 2024, 12:46 AM IST
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೆ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. ೨.೭೫ ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಏನು ಹೇಳುತ್ತೀರಿ? ಕಾಂಗ್ರೆಸ್ ಅಧಿವೇಶನ ಮಾಡುತ್ತಿರುವವರು ಅಸಲಿ ಕಾಂಗ್ರೆಸ್ಸಿಗರಲ್ಲ, ನಕಲಿ ಕಾಂಗ್ರೆಸ್ಸಿಗರು ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನಿಂದಲೇ ಅಂಬೇಡ್ಕರ್ ಗೆ ಮಹಾ ಅಪಮಾನ

Dec 26 2024, 01:00 AM IST
ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಮಾಡಿದಷ್ಟು ಅವಮಾನ ಯಾರೂ ಮಾಡಿಲ್ಲ. ದೇಶದ ಶೋಷಿತ ಸಮುದಾಯದ ಯುವಕರು ಈ ವಾಸ್ತವಾಂಶ ಅರಿಯುವ ಅಗತ್ಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಾಸಕ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Dec 25 2024, 12:49 AM IST
ವಿಶ್ವವೇ ಮೆಚ್ಚುವಂತಹ ನಾಯಕನ ವಿರುದ್ಧ ಮಾತನಾಡಿರುವ ಅಮಿತ್‌ ಶಾ ಅವರನ್ನು ಸಚಿವ ಸ್ಥಾನದಿಂದ ರಾಷ್ಟ್ರಪತಿಗಳು ವಜಾ ಮಾಡಬೇಕು. ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಸಿ.ಟಿ.ರವಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ರಾಜ್ಯಪಾಲರು ಸಂವಿಧಾನ ನೀಡಿರುವ ಅಧಿಕಾರವನ್ನು ಬಳಸಿಕೊಂಡು ರದ್ದು ಪಡಿಸಬೇಕು.

ಕೇಂದ್ರ ಗೃಹ ಅಮಿತ್‌ ಶಾ ಅವರನ್ನು ವಜಾ ಮಾಡಲು ಕಾಂಗ್ರೆಸ್ ಆಗ್ರಹ

Dec 25 2024, 12:48 AM IST
ಬಿಜೆಪಿ ನಾಯಕರ ಮನಸ್ಥಿತಿ ಸರಿಯಿಲ್ಲ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ ಅವರನ್ನು ಸಂಸತ್‌ನಲ್ಲಿ ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Dec 25 2024, 12:46 AM IST
ಇದು ಸಂವಿಧಾನ ವಿರೋಧಿ ಆರ್.ಎಸ್.ಎಸ್.ನ ಮನಸ್ಥಿತಿಯಾಗಿದ್ದು, ಅಮಿತ್ ಶಾ ರವರ ಮಾತನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದೆ ಎಂದು ಆರೋಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸಿ, ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದರು.

ಬೆಳಗಾವಿ ಕಾಂಗ್ರೆಸ್ ಸಮಾವೇಶ: ಜಿಲ್ಲೆಯಿಂದ 25 ಸಾವಿರ ಜನರು ಭಾಗಿ : ಶಾಸಕ ಹಿಟ್ನಾಳ

Dec 24 2024, 12:49 AM IST
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ.

ಮಾನವೀಯತೆಯ ಉಳಿವಿಗಾಗಿ ಕಾಂಗ್ರೆಸ್ ಹೋರಾಟ: ಶಾಸಕ ಶ್ರೀನಿವಾಸ ಮಾನೆ

Dec 24 2024, 12:49 AM IST
ಡಿ. 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಸಮಾವೇಶದ ಹಿನ್ನೆಲೆಯಲ್ಲಿ ಹಾನಗಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ : ಎಚ್.ಕೆ. ಪಾಟೀಲ

Dec 23 2024, 01:05 AM IST

 ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಹಿಟ್ಲರ್‌ನಂತೆ ಆಡಳಿತ

Dec 23 2024, 01:03 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಟ್ಲರ್‌ನಂತೆ ಸರ್ವಾಧಿಕಾರಿ ಧೋರಣೆಯಿಂದ ಆಡಳಿತ ನಡೆಸುತ್ತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 154
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved