ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ : ಮೋದಿ ವಾಗ್ದಾಳಿ
Sep 15 2024, 01:48 AM ISTಹರ್ಯಾಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗಣೇಶೋತ್ಸವ ಆಚರಣೆಗೂ ಅಡ್ಡಿಪಡಿಸುತ್ತಿದೆ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಮಾಡಿ, ಕಾಂಗ್ರೆಸ್ ಅನ್ನು ತಿರಸ್ಕರಿಸುವಂತೆ ಮತದಾರರಲ್ಲಿ ಕರೆ ನೀಡಿದರು.