ನಗರಸಭೆ ಆಡಳಿತ ಮತ್ತೆ ಕಾಂಗ್ರೆಸ್ ತೆಕ್ಕೆಗೆ
Aug 30 2024, 01:11 AM ISTನಗರಸಭೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದೆ. ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ನಗರದ 31ನೇ ವಾರ್ಡ್ನ ಜೈತುಂಬಿ ಮಾಲೀಕ್‌ಸಾಬ್ ಚುನಾವಣೆ ಮೂಲಕ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ 8ನೇ ವಾರ್ಡ್ ಸದಸ್ಯೆ ಓ. ಸುಜಾತಪಾಲಯ್ಯ ಅವಿರೋಧವಾಗಿ ಆಯ್ಕೆಯಾದರು. ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.