• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈತ್ರಿಗೊಲಿದ ಕಾರವಾರ ನಗರಸಭೆ, ಕಾಂಗ್ರೆಸ್ ಕಸರತ್ತು ವಿಫಲ

Aug 22 2024, 12:57 AM IST
ಬಿಜೆಪಿ ತನ್ನ ಸದಸ್ಯರನ್ನು ಗೋವಾದ ಕಾಣಕೋಣ ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಂಡರೆ, ಕಾಂಗ್ರೆಸ್ ಗೋವಾದ ಅಗುಂದಾದಲ್ಲಿ ತನ್ನ ಸದಸ್ಯರನ್ನು ಇಟ್ಟುಕೊಂಡಿತ್ತು.

ತಮ್ಮದೇ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

Aug 22 2024, 12:49 AM IST
ಕಾಂಗ್ರೆಸ್‌ ಕಾರ್ಯಕರ್ತರು ಕಂಚಿನಡ್ಕದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ವಿನಯ್‌ಕುಮಾರ್‌ ಸೊರಕೆ ನೇತೃತ್ವ ವಹಿಸಿದ್ದರು.

ಬಿಜೆಪಿ ಕೈಗೊಂಬೆ ಗೌರ್ನರ್‌ ರಾಜ್ಯ ತೊರೆಯಲಿ: ಕಾಂಗ್ರೆಸ್ ಆಕ್ರೋಶ

Aug 22 2024, 12:47 AM IST
ಸೊರಬ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ತಾಲೂಕು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಆ.೨೮ರಂದು ಕಾಂಗ್ರೆಸ್ ಹಟಾವೋ, ದಲಿತ್ ಬಚಾವೋ ಸಮಾವೇಶ

Aug 21 2024, 12:42 AM IST
ಸಂವಿಧಾನ ಪರ, ಸಂವಿಧಾನ ರಕ್ಷಕ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಯಾವ ಆಶಯವನ್ನೂ ಪಾಲಿಸುತ್ತಿಲ್ಲ, ಬದಲಿಗೆ ಈ ದೇಶದ ಕಟ್ಟಕಡೆಯ ಸಮುದಾಯವಾದ ದಲಿತರಿಗೆ ಸೌಲಭ್ಯ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಾಗಿದೆ.

ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

Aug 21 2024, 12:33 AM IST
ಸಿಎಂ ಸಿದ್ದರಾಮಯ್ಯ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಉತ್ತಮ ಆಡಳಿತ ನಡೆಸುತ್ತಿದ್ದಾರೆ. 2ನೇ ಬಾರಿಗೆ ಸಿಎಂ ಆಗಿ 5 ಗ್ಯಾರಂಟಿ ಯೋಜನೆ ಜಾರಿಗೆ ತಂದು ಬಡವರು ದೀನದಲಿತರು ರಕ್ತಸಂಖ್ಯಾತರಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದ್ದಾರೆ. ವಿಪಕ್ಷ ಕಾಲದಲ್ಲಿ ಆಗಿರುವ ಹಗರಣಗಳನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸುತ್ತಿವೆ.

ಶಿರಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲು

Aug 21 2024, 12:33 AM IST
ಶಿರಹಟ್ಟಿ ಪಟ್ಟಣ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದೇವಕ್ಕ ಯಲ್ಲವ್ವ ಗುಡಿಮನಿ ಅಧ್ಯಕ್ಷರಾಗಿ ಹಾಗೂ ನೀಲವ್ವ ಯಲ್ಲಪ್ಪಗೌಡ ಹುಬ್ಬಳ್ಳಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಾಂಗ್ಲಾ ಪ್ರಧಾನಿ ಗತಿ ಗೌರ್ನರ್‌ಗೂ ಬರಲಿದೆ ಎಂದ ಐವನ್‌ : ಕಾಂಗ್ರೆಸ್ ಎಂಎಲ್ಸಿ ವಿವಾದ

Aug 20 2024, 05:31 AM IST

‘ಒಂದು ವೇಳೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಷ್ಟ್ರಪತಿಯವರು ವಾಪಸ್‌ ಕರೆಸಿಕೊಳ್ಳದಿದ್ದರೆ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ. ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ - ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಹೇಳಿಕೆ  

ನಿರೀಕ್ಷೆಯಂತೆ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ

Aug 20 2024, 12:58 AM IST
ಕೂಡ್ಲಿಗಿ ಪಪಂ ನಿರೀಕ್ಷೆಯಂತೆ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದು, ಅಧ್ಯಕ್ಷರಾಗಿ ಕಾವಲ್ಲಿ ಶಿವಪ್ಪನಾಯಕ ಹಾಗೂ ಉಪಾಧ್ಯಕ್ಷರಾಗಿ ಲೀಲಾವತಿ ಪ್ರಭಾಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ, ಮನವಿ

Aug 20 2024, 12:57 AM IST
ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಬಾಹಿರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಸಿಎಂ ವಿರುದ್ಧ ತನಿಖೆ ಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Aug 20 2024, 12:55 AM IST
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ ಆಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved