• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ಕಾಂಗ್ರೆಸ್ ದೂರು

Oct 17 2024, 12:47 AM IST
ಲೋಕಾಯುಕ್ತ ಎಸ್ಪಿ ಹಾಗೂ ಸಿಬ್ಬಂದಿ ವರ್ಗದವರ ವಿರುದ್ಧ ಕೂಡ ಆರೋಪ

ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ.. ಕೊಟ್ಟಮಾತು ಮರೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 17 2024, 12:46 AM IST
ವಿಪಕ್ಷಗಳು ಸುಮ್ಮನೇ ಅಪಪ್ರಚಾರ ಮಾಡುತ್ತಾರೆ. ಅಭಿವೃದ್ಧಿ ಕೆಲಸ ನಿಂತು ಹೋಗುತ್ತವೆ ಅಂತಾರೆ. ಎತ್ತಿನಹೊಳೆ ಯೋಜನೆ ನಾವು ಮಾಡಿದ್ದು, ಇದು ಅಭಿವೃದ್ಧಿ ಕೆಲಸ ಅಲ್ವಾ?. ಈ ಸರ್ಕಾರ ಇರುವವರೆಗೂ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ನಾವು ಮಾಡುತ್ತವೆ.

ತೊರೆಕಾಡನಹಳ್ಳಿಯಲ್ಲಿ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಕಟೌಟ್‌ಗಳು

Oct 16 2024, 12:45 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಯೋಜನೆಯನ್ನು ಲೋಕಾರ್ಪಣೆ ಮಾಡಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಸ್ವಾಗತಿಸಲು ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳು ತಲೆಎತ್ತಿ ನಿಂತಿವೆ.

ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಪಕ್ಷ: ಶಾಸಕ ದೇಶಪಾಂಡೆ

Oct 16 2024, 12:43 AM IST
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿ ದೇಶದ ಜನತೆ ತತ್ತರಿಸುವಂತೆ ಮಾಡಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಆರೋಪಿಸಿದರು.

ಕದ್ದದ್ದನ್ನು ಹಿಂದಕ್ಕೆ ಕೊಟ್ಟರೆ ಕಳ್ಳರಲ್ಲ ಎಂಬುದು ಕಾಂಗ್ರೆಸ್ ಕಾನೂನು: ಛಲವಾದಿ

Oct 16 2024, 12:34 AM IST
ಅಕ್ರಮವಾಗಿ ಪಡೆದ ಸೈಟ್‌ಗಳನ್ನು ವಾಪಸ್ ಕೊಟ್ಟರೆ ಬಿಜೆಪಿಯ ಹೋರಾಟದ ತೀವ್ರತೆ ಕಡಿಮೆಯಾಗುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿಯೇ ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ: ಶಾಸಕ ಕಾಮತ್ ಆಕ್ರೋಶ

Oct 14 2024, 01:21 AM IST
ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು, ಮಲ್ಪೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳು ಸಿಕ್ಕಿ ಬೀಳುತ್ತಿರುವುದು, ಅವರಿಗೆಲ್ಲ ಕರ್ನಾಟಕವು ಅತ್ಯಂತ ಸುರಕ್ಷಿತ ತಾಣವಾಗಿ ಮಾರ್ಪಾಡಾಗಿದೆ. ಸರ್ಕಾರ ಇಂಥವರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುವ ಬದಲು ಓಲೈಕೆ ರಾಜಕಾರಣ ಮಾಡಿದರೂ ಅಚ್ಚರಿಯಿಲ್ಲ ಎಂದು ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಛಲವಾದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Oct 11 2024, 11:53 PM IST
ಲೋಕಾಯುಕ್ತದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಪಾರದರ್ಶಕ ತನಿಖೆಗೆ ಅವಕಾಶ ನೀಡಲು ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಕರಾವಳಿಗೆ ಹೆಚ್ಚಿನ ಅನುದಾನ: ಮಂಜುನಾಥ ಭಂಡಾರಿ

Oct 11 2024, 11:48 PM IST
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿದರು.

ನನ್ನ ರಾಜೀನಾಮೆ ಬಳಿಕ ಕ್ಷೇತ್ರಕ್ಕೆ ಕಾಂಗ್ರೆಸ್ ದಂಡು: ಎಚ್ಡಿಕೆ

Oct 11 2024, 11:47 PM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್‌ನವರ ದಂಡು ಪ್ರತಿನಿತ್ಯ ಕ್ಷೇತ್ರಕ್ಕೆ ಬರುತ್ತಿದ್ದು, ನಿತ್ಯ ಸುಳ್ಳು ಹೇಳಿಕೊಂಡು ಓಡಾಡುತ್ತಿದೆ. ಎಲ್ಲರಿಗೂ ನಿವೇಶನ ನೀಡುತ್ತೇವೆ ಎಂದು ಓಡಾಡುತ್ತಿದ್ದಾರೆ. ಆದರೆ, ಯಾರಿಗಾದರೂ ನಿವೇಶನ ನೀಡಿದ್ದಾರಾ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ - ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟನೆ

Oct 10 2024, 10:40 AM IST

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ. ಊಹಾಪೋಹಗಳಿಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು.

  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 154
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಧರ್ಮಸ್ಥಳ ಗ್ರಾಮ : 1986ರ ಕೇಸ್‌ ಮರುತನಿಖೆಗೆ ಒತ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved