• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಣ್ಣ ನೀರಾವರಿ ಉಪ ವಿಭಾಗ ಕಚೇರಿ ನಾಗಮಂಗಲಕ್ಕೆ ವರ್ಗ: ಕಾಂಗ್ರೆಸ್ ಸಮರ್ಥನೆಗೆ ಜೆಡಿಎಸ್ ಖಂಡನೆ

Aug 15 2024, 01:46 AM IST
ಬೂಕನಕೆರೆ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ಇರುವುದಕ್ಕೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವಿಜಯ ಭಾಸ್ಕರ್ ಆಕ್ಷೇಪಿಸಿದ್ದಾರೆ. ಅದನ್ನೆ ನೆಪವಾಗಿರಿಸಿ ಸಚಿವ ಎನ್.ಚಲುವರಾಯಸ್ವಾಮಿ ನಮ್ಮ ತಾಲೂಕಿನ ಕಚೇರಿಯನ್ನು ತಮ್ಮ ಸ್ವ-ಕ್ಷೇತ್ರಕ್ಕೆ ಕಿತ್ತುಕೊಂಡು ಹೋಗುವ ಬದಲು ಅದನ್ನು ಕೆ.ಆರ್.ಪೇಟೆ ಪಟ್ಟಣಕ್ಕೆ ವರ್ಗಾಯಿಸಬಹುದಿತ್ತು.

ಬಾಂಗ್ಲಾದಲ್ಲಿ ಹಿಂದೂ ದೌರ್ಜನ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರತಿಭಟನೆ

Aug 14 2024, 12:57 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ‌ ಮೇಲೆ ದೌರ್ಜನ್ಯ ಎಸಗುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಮತಾಂಧ ಶಕ್ತಿಗಳ ವಿರುದ್ಧ ಧಿಕ್ಕಾರ ಕೂಗಿ‌ ಆಕ್ರೋಷ ವ್ಯಕ್ತಪಡಿಸಿದರು.

ಕಾವೇರುತ್ತಿದೆ ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆ : ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಾನಾ ಕಸರತ್ತು

Aug 13 2024, 12:46 AM IST

ಒಟ್ಟು 31 ಸದಸ್ಯ ಬಲದ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷದಿಂದ 16 ಮಂದಿ ಗೆದ್ದಿದ್ದಾರೆ. ಆದರೆ ಅದರಲ್ಲಿ 5 ಮಂದಿ ಬಿಜೆಪಿ ಜತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯ 9, ಜೆಡಿಎಸ್ ನಿಂದ ಇಬ್ಬರು ಹಾಗೂ ಪಕ್ಷೇತರರಾಗಿ ನಾಲ್ವರು ನಗರಸಭೆ ಸದಸ್ಯರಿದ್ದಾರೆ. 

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ‘ಆಟಿದ ತಮ್ಮನ’ ಸಂಪನ್ನ

Aug 12 2024, 01:11 AM IST
ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ, ಮಹಿಳಾ ಮತ್ತು ಯುವ ಕಾಂಗ್ರೆಸ್ ಪಡುಬಿದ್ರಿ ಆಶ್ರಯದಲ್ಲಿ ‘ಆಟಿದ ತಮ್ಮನ’ ಕಾರ್ಯಕ್ರಮ ನಡೆಯಿತು.

ಪಿಎಸ್ಐ ಸಾವಿಗೆ ಕಾಂಗ್ರೆಸ್ ದುರಾಡಳಿತ ಕಾರಣ: ಶೆಟ್ಟರ್‌

Aug 12 2024, 01:01 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

ಸಿದ್ದರಾಮಯ್ಯ ಅವರೊಂದಿಗೆ ಇಡೀ ಕಾಂಗ್ರೆಸ್ ಇದೆ, ಅವರನ್ನು ತೆಗೆಯಲು ಸಾಧ್ಯವಿಲ್ಲ: ಕೆ.ಎಚ್.ಮುನಿಯಪ್ಪ

Aug 10 2024, 01:40 AM IST
ಬೆಳಗಾವಿ ಅಧಿವೇಶನದಲ್ಲಿ ಎಸ್ಸಿ- ಎಸ್ಟಿ ಜನಸಂಖ್ಯೆ ಆಧಾರದ ಮೇಲೆ ಗಾಂಧೀಜಿ, ಅಂಬೇಡ್ಕರ್ ಅವರ ಕನಸು ನನಸು ಮಾಡಿದ್ದೇವೆ. ಐಕ್ಯತ ಸಮಾವೇಶ ಮಾಡುವ ಮೂಲಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಉಳಿಯಲು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಸಂದೇಶ ರವಾನಿಸಿದ್ದೇವು. ಅದರಂತೆ ಫಲಿತಾಂಶ ಬಂದಿದೆ.

ಆಡಳಿತರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರಕ್ಕೆ ಬಿಜೆಪಿ-ಜೆಡಿಎಸ್ ದೋಸ್ತಿ ಸಿದ್ಧತೆ

Aug 10 2024, 01:37 AM IST
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಪರಿಶಿಷ್ಟರಿಗೆ ಮೀಸಲಾದ ಅನುದಾನ ದುರ್ಬಳಕೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ಪಕ್ಷಗಳ ನಾಯಕರು ಹಮ್ಮಿಕೊಂಡಿರುವ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಟೀಕಾಪ್ರಹಾರ ನಡೆಸಲು ಸಿದ್ಧರಾಗಿದ್ದಾರೆ.

ಮೂರು ತಲೆಮಾರಿಂದ ಕಾಂಗ್ರೆಸ್‌ಗೆ ದುಡಿದವರ ನಿರ್ಲಕ್ಷ್ಯ: ಕಾಂಗ್ರೆಸ್ ಮುಖಂಡ ಅಂಚಿಪುರದ ದೊಡ್ಡಿ ಶಿವರಾಜು

Aug 10 2024, 01:36 AM IST
ಕಳೆದ ಮೂರು ತಲೆಮಾರುಗಳಿಂದ ನಮ್ಮ ಕುಟುಂಬ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದರೂ ಸೂಕ್ತ ಸ್ಥಾನಮಾನ ಕೊಡದೆ ನಮ್ಮನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಂಚಿಪುರದ ದೊಡ್ಡಿ ಶಿವರಾಜು ಆರೋಪಿಸಿದರು. ಕನಕಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಜನಾಂದೋಲನ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗಿ: ಕಾಂಗ್ರೆಸ್ ನಿಂದ ಶಕ್ತಿಪ್ರದರ್ಶನ

Aug 10 2024, 01:34 AM IST
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳುವ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದರು. ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್ ನಾಯಕರು ಬ್ಯಾಟಿಂಗ್ ಬೀಸಿದರು.

ಹಗರಣಗಳ ಬಿಜೆಪಿ, ಜೆಡಿಎಸ್ ನಾಯಕರಿಗೆ ಪಾದಯಾತ್ರೆ ಬೇಕಿತ್ತಾ?: ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಜತ್ತಿ ಪ್ರಶ್ನೆ

Aug 10 2024, 01:33 AM IST
ದಕ್ಷ, ಪ್ರಾಮಾಣಿಕ ಆಡಳಿತಗಾರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿರುವುದು ಸರಿಯೇ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಜಶೇಖರಜತ್ತಿ ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved