• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ದೆಹಲಿಯಲ್ಲಿ ಸಭೆ

Aug 09 2024, 12:35 AM IST
ವಾಲ್ಮೀಕಿ ಹಗರಣ, ಎಂಡಿಎ 14 ನಿವೇಶನಗಳ ಹಂಚಿಕೆಯಲ್ಲಿ ಮುಖ್ಯಮಂತ್ರಿಯವರ ಪಾತ್ರ ಇಲ್ಲದಿದ್ದರೂ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಲೂಟಿ ಹಣದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಪಾಲು : ಮಾಜಿ ಸಚಿವ ಸಿ.ಟಿ.ರವಿ

Aug 09 2024, 12:34 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಬೇಕಾದಕ್ಕೆಲ್ಲಾ ಬಳಸಿಕೊಳ್ಳಬಹುದು ಎಂಬುದಕ್ಕಾಗಿಯೇ ಯೋಜನೆ ರೂಪಿಸಿದರೇ. ಹಾಗಾದರೆ ಆ ಯೋಜನೆ ಇರೋದು ದಲಿತರ ಉದ್ಧಾರಕ್ಕಲ್ಲ. ವಾಲ್ಮೀಕಿ ನಿಗಮ ಇರುವುದು ಆ ಸಮುದಾಯದವರ ಅಭಿವೃದ್ಧಿಗಲ್ಲ. ಯೋಜನೆಗಳ ಹೆಸರಿನಲ್ಲಿ ಇವರು ಕೊಳ್ಳೆ ಹೊಡೆಯುವುದಕ್ಕಾ ಇರೋದು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ - 4 ಲಕ್ಷ ಜನ ಸೇರುವ ನಿರೀಕ್ಷೆ

Aug 09 2024, 12:32 AM IST

ವಾಲ್ಮೀಕಿ ಹಗರಣ, ಎಂಡಿಎ ಹಗರಣ ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಆ.8 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಸಂಘಟಿಸಿದೆ.

ಅಧಿಕಾರಿಗಳು, ನೌಕರರ ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರ್ಕಾರ: ಡಾ.ಅಶ್ವತ್ಥ್ ನಾರಾಯಣ್

Aug 09 2024, 12:31 AM IST

ಸರ್ಕಾರ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಹಾಲು ಉತ್ಪಾದಕರಿಗೆ 5 ಸಬ್ಸಿಡಿ ಹಣದ ಸುಮಾರು 1500 ಕೋಟಿ ಹಣ ಉಳಿಸಿಕೊಂಡು ರೈತರಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ರೈತರ ಆತ್ಮಹತ್ಯೆ ಹಾದಿ ಹಿಡಿಯುವಂತಾಗಿದೆ.  

ರಾಮನಗರದ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಿರೀಶ್ ಆಯ್ಕೆ

Aug 09 2024, 12:30 AM IST
ರಾಮನಗರ ತಾಲೂಕಿನ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಿರೀಶ್, ಉಪಾಧ್ಯಕ್ಷರಾಗಿ ಚಿಕ್ಕತಾಯಮ್ಮ ಲಾಟರಿ ಮೂಲಕ ಆಯ್ಕೆಯಾದರು.

ಮೈಸೂರಿನ ಕಾಂಗ್ರೆಸ್ ಜನಾಂದೋಲನಕ್ಕೆ ಜಿಲ್ಲೆಯಿಂದ ಅಪಾರ ಕಾಂಗ್ರೆಸ್‌ ಕಾರ್ಯಕರ್ತರು

Aug 09 2024, 12:30 AM IST
ಮುಡಾ ಪ್ರಕರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ವಿರೋಧವಿದೆ ಹಾಗೂ ಆಗಸ್ಟ್ ೯ರಂದು ಮೈಸೂರಿನಲ್ಲಿ ಇದಕ್ಕೆ ಪರ್ಯಾಯವಾಗಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲೂ ೫ ರಿಂದ ೧೦ ಸಾವಿರ ಜನರು ಭಾಗವಹಿಸುವುದಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ. ತಾರಾ ಚಂದನ್ ತಿಳಿಸಿದರು.

ಯೂತ್ ಕಾಂಗ್ರೆಸ್ ಜನಪರ ನಿಲ್ಲುವ ಯುವಕರ ಪಡೆ: ಸಿದ್ದು ಹಳ್ಳೇಗೌಡ

Aug 08 2024, 01:36 AM IST
ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಯೂತ್ ಕಾಂಗ್ರೆಸ್ ಶ್ರಮಿಸುತ್ತಾ ಬಂದಿದೆ.

ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರ ತಿಳಿಸಲು ಪಾದಯಾತ್ರೆ: ಕೆ.ಎಸ್ .ನಂಜುಂಡೇಗೌಡ

Aug 07 2024, 01:09 AM IST
ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಪಂಚವೇ ಒಪ್ಪಿ ವಿಶ್ವನಾಯಕ ಎಂದು ಕರೆದಿದೆ. ಆದರೆ, ಸಿಎಂ ಸಿದ್ದರಾಮಯ್ಯ ದೇಶದ ಪ್ರಧಾನಿ ಅವರಿಗೆ ಲಘುವಾಗಿ ಮಾತನಾಡುವ ಮೂಲಕ ತಮ್ಮ ವ್ಯಕ್ತಿತ್ವ ತೋರ್ಪಡಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ 9ರಂದು ಕಾಂಗ್ರೆಸ್ ಬೃಹತ್ ಜನಾಂದೋಲನ

Aug 07 2024, 01:07 AM IST
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಜನರಿಗೆ ಸತ್ಯಾಂಶ ತಿಳಿಸಲು ಆ.೯ರಂದು ಮೈಸೂರಿನಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದ್ದು, ಅಂದು ಜಿಲ್ಲೆಯ ಪಕ್ಷದ ಕಾರ್ಯಕರ್ತರು, ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.

ಅಂಬಾನಿ ಮದುವೆಗೆ ಪ್ರಿಯಾಂಕಾ ಗಾಂಧಿ ಹೋಗಿಲ್ಲ: ಕಾಂಗ್ರೆಸ್

Aug 07 2024, 01:03 AM IST
ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇತ್ತೀಚೆಗೆ ನಡೆದ ಉದ್ಯಮಿ ಮುಕೇಶ್‌ ಅಂಬಾನಿ ಮಗ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಮದುವೆಗೆ ಹಾಜರಾಗಿದ್ದರು ಎಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಮಾಡಿದ ಆರೋಪವನ್ನು ಕಾಂಗ್ರೆಸ್‌ ತಳ್ಳಿಹಾಕಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 141
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved