ರಾಜಸ್ಥಾನ: ಕಾಂಗ್ರೆಸ್ ಫ್ರೀ ಸ್ಕೀಂಗಳಿಗೆ ಬಿಜೆಪಿ ಸರ್ಕಾರ ಬ್ರೇಕ್
Jul 25 2024, 01:19 AM ISTರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಕೆಲವು ಉಚಿತ ಸ್ಕೀಂಗಳ ಮೇಲೆ ಪ್ರಹಾರ ನಡೆಸಿರುವ ಬಿಜೆಪಿ ಸರ್ಕಾರ, ಅವುಳಿಗೆ ತಡೆ ನೀಡುವ ತೀರ್ಮಾನ ಕೈಗೊಂಡಿದೆ. ಅಂದರೆ ಹಳೆಯ ಫಲಾನುಭವಿಗಳಿಗೆ ಯೋಜನೆ ಮುಂದುವರಿಸಿ ಹೊಸಬರಿಗೆ ಯೋಜನೆ ಅನ್ವಯ ಆಗದಂತೆ ನಿಯಮ ಮಾರ್ಪಡಿಸಿದೆ.