• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋರೇಗಾಲ ಡೇರಿ ಆಡಳಿತ ಮಂಡಳಿ ಕಾಂಗ್ರೆಸ್ ಬೆಂಬಲಿತರ ಪಾಲು

Jul 10 2024, 12:31 AM IST
ರೈತರಿಗೆ ಹೈನುಗಾರಿಕೆಯೇ ಜೀವಾಳ. ಸರ್ಕಾರ ಹಾಗೂ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಆಡಳಿತ ಮಂಡಳಿ ಮಾಡಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗುತ್ತೇವೆ.

ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ನಮೋಶಿ ಕಿಡಿ

Jul 10 2024, 12:31 AM IST
ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ಹಿಂದಿನ ಚುನಾವಣೆಯಲ್ಲಿ ಸರ್ಕಾರಿ ನೌಕರರಿಗೆ ಭರಪೂರ ಭರವಸೆಯ ಮಾತನ್ನು ನೀಡಿ ಇದೀಗ ಜಾಣ ಮರೆವು ತೋರಿಸುತ್ತ ನೌಕರರ ಜೀವನದಲ್ಲಿ ನಾಟಕವಾಡುತ್ತ ದಿಕ್ಕೊಂದು ಸುದ್ದಿ ಹರಿಬಿಟ್ಟು ಎಲ್ಲರ ದಾರಿತಪ್ಪಿಸುತ್ತಿದೆ.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್

Jul 09 2024, 12:47 AM IST
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಸಮುದಾಯದ ಅಭಿವೃದ್ಧಿಗೆ ಶ್ರಮಿಸುವಲ್ಲಿ ಕಾಂಗ್ರೆಸ್ ಪಕ್ಷ ಬದ್ಧ : ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jul 07 2024, 01:20 AM IST
ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ 5 ಕೋಟಿ ರು. ಅನುದಾನ ಬಿಡುಗಡೆಗೊಂಡಿದೆ. ತಾಲೂಕಿನಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳ ಚರಂಡಿ ಹಾಗೂ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಸರ್ಕಾರದಿಂದ ವಿಶೇಷ ಅನುದಾನವನ್ನು ತಂದು ಎಲ್ಲ ಸಮುದಾಯದ ಬೀದಿಗಳ ರಸ್ತೆ ಮತ್ತು ಚರಂಡಿಗಳನ್ನು ಅಭಿವೃದ್ಧಿಗೊಳಿಸಲಾಗುವುದು.

ಸಿಎಂ ಮುಗಿಸಲಿಕ್ಕೆ ಕಾಂಗ್ರೆಸ್ ನಿಂದಲೇ ಪಿತೂರಿ: ಕುಮಾರಸ್ವಾಮಿ

Jul 06 2024, 12:51 AM IST
ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಮುಡಾ ಹಗರಣ ಹಳೆಯ ಸುದ್ದಿ. ಇಲ್ಲಿಯವರೆಗೆ ಹೊರಬರದ ಸುದ್ದಿ ಈಗ ಯಾಕೆ ಬಂದಿದೆ? ಮುಡಾ ಹಗರಣವನ್ನು ಮುಂದಿಟ್ಟುಕೊಂಡು ದೊಡ್ಡ ಪ್ರಚಾರ ಪಡೆಯುವುದರ ಹಿಂದೆ ಕಾಂಗ್ರೆಸ್ಸಿಗರ ಸಂಚು ಅಡಗಿದೆ.

ಹಿಂದೂಗಳು ವಿರುದ್ಧ ಕಾಂಗ್ರೆಸ್ ಸಂಚು: ಮೋದಿ ಕಿಡಿ

Jul 03 2024, 12:22 AM IST
ಲೋಕಸಭೆಯಲ್ಲಿ ಮಂಗಳವಾರ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ‘ಹಿಂದೂ ನಾಯಕರೆಂದು ಬಿಂಬಿಸಿಕೊಳ್ಳುವವರು ಹಿಂಸೆಯಲ್ಲಿ ತೊಡಗಿದ್ದಾರೆ’ ಎಂದು ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಬದಲಿಸಿದರೆ ಕಾಂಗ್ರೆಸ್ ಅಸ್ತಿತ್ವವೇ ನಾಶವಾದೀತು

Jul 01 2024, 01:45 AM IST
ಅಹಿಂದ ವರ್ಗದ ಮುಖ್ಯಮಂತ್ರಿಯನ್ನು ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಅಹಿಂದ ಚೇತನ ಸಂಘಟನೆ ರಾಜ್ಯ ಘಟಕ ಎಚ್ಚರಿಸಿದೆ.

ಅನುದಾನ ಇಲ್ಲದೇ ಕಾಂಗ್ರೆಸ್ ಶಾಸಕರಿಗೆ ನಡುಕ: ಹರೀಶ್‌

Jun 30 2024, 12:46 AM IST
ಗ್ಯಾರಂಟಿ ಭರವಸೆಗಳಿಂದ ಸರ್ಕಾರಕ್ಕೆ ಆದಾಯವಿಲ್ಲದೇ, ಕಾಂಗ್ರೆಸ್ ಶಾಸಕರಿಗೂ ಅನುದಾನ ಲಭ್ಯವಾಗದೇ ನರ್‍ವಸ್ ಆಗಿದ್ದಾರೆ ಎಂದು ಶಾಸಕ ಬಿ.ಪಿ ಹರೀಶ್ ಮಲೇಬೆನ್ನೂರಿನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ: ಕೈತಪ್ಪಿದ 2000 ಕೋಟಿ ಹೂಡಿಕೆ

Jun 28 2024, 12:47 AM IST
ಏಥರ್ ಎನರ್ಜಿ ಕಂಪನಿ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹೂಡಿಕೆ ಮಾಡಿ 4,000 ಮಂದಿಗೆ ಉದ್ಯೋಗ ಕಲ್ಪಿಸಲು ಆಸಕ್ತಿ ತೋರಿಸಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ಪಂದಿಸದ ಕಾರಣ ಆ ಕಂಪನಿ ಈಗ ತನ್ನ ಘಟಕವನ್ನು ಮಹಾರಾಷ್ಟ್ರದಲ್ಲಿ ಸ್ಥಾಪಿಸುತ್ತಿದೆ.

ಕಾಂಗ್ರೆಸ್ ಕಚೇರಿಗೆ ಪೋಸ್ಟರ್ ಅಂಟಿಸಲು ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

Jun 26 2024, 12:35 AM IST
An attempt to stick a poster in the Congress office
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 141
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved