• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಪಕ್ಷಕ್ಕೆರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ: ಮಾಜಿ ಶಾಸಕ ಡಿ.ಎಸ್.ಸುರೇಶ್

Jun 06 2024, 12:31 AM IST
ತರೀಕೆರೆ, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್ ಹೇಳಿದ್ದಾರೆ.

ಕಾಂಗ್ರೆಸ್ ಅಪಪ್ರಚಾರದಿಂದ ಬಿಎಸ್ಪಿಗೆ ಹಿನ್ನಡೆ

Jun 06 2024, 12:31 AM IST
ಚಾಮರಾಜನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಪಿ ಅಭ್ಯರ್ಥಿ ಎಂ. ಕೃಷ್ಣಮೂರ್ತಿ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಎನ್. ನಾಗಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ರಾಜಶೇಖರ್, ಪ್ರಕಾಶ್ ಅಮಚವಾಡಿ, ಕೃಷ್ಣಮೂರ್ತಿ, ರಂಗಸ್ವಾಮಿ ಇದ್ದಾರೆ.

ಕಾಂಗ್ರೆಸ್ ಸೋಲಿಗೆ ಪ್ರದೀಪ್‌ ಈಶ್ವರ್‌ ಮಾತು ಕಾರಣ

Jun 06 2024, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಹಲವು ಯೋಜನೆಗಳು, ನಾನಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರೂ ಪಕ್ಷ ಸೋತಿದೆ. ಅದಕ್ಕೆ ಮೂಲ ಕಾರಣ ಪ್ರದೀಪ್ ಈಶ್ವರ್ ಮಾತನಾಡುವ ಮಾತು, ಅವರ ಭಾಷೆ ಶೈಲಿ

ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಯಿಂದ ನನಗೆ ಬಲ

Jun 06 2024, 12:30 AM IST
ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ 37 ಸಾವಿರ ಮತಗಳ ಮುನ್ನಡೆ ತಂದು ಕೊಟ್ಟಿರುವುದು ನನ್ನ ಕೈ ಬಲಪಡಿಸಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.

ಏಳು ಎಂಎಲ್ಎ, ಓರ್ವ ಸಚಿವರಿದ್ದರೂ ಸೋತ ಕಾಂಗ್ರೆಸ್

Jun 06 2024, 12:30 AM IST
ಲೀಡರ್ಸ್ ಇಲ್ಲದಿದ್ದರೂ ಗೆದ್ದ ಬಿಜೆಪಿ । ಕನಸಲ್ಲೂ ಸೋಲಿನ ಚೆಕ್ಕಾಚಾರ ಮಾಡಿಕೊಂಡಿರಲಿಲ್ಲ ಕಾಂಗ್ರೆಸ್

ಗೆದ್ದ ಮೋದಿ ಗ್ಯಾರಂಟಿ, ಸೋತ ಕಾಂಗ್ರೆಸ್ ಗ್ಯಾರಂಟಿ

Jun 05 2024, 12:32 AM IST
ಸರ್ಕಾರದ ಗ್ಯಾರಂಟಿ ಪ್ರಯೋಜನ ಪಡೆದವರೂ ಕೇಂದ್ರದಲ್ಲಿ ಬಿಜೆಪಿಗೆ ಮತ ನೀಡಿರುವುದು ಈ ಫಲಿತಾಂಶದಿಂದ ವೇದ್ಯವಾಗಿದೆ.

ಕವಿತಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

Jun 05 2024, 12:31 AM IST
ಕವಿತಾಳ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ವಿಜಯೋತ್ಸವ

Jun 05 2024, 12:31 AM IST
ಮುದಗಲ್‌ ನಲ್ಲಿ ಬಯ್ಯಾಪೂರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು : ವಡಗೇರಾದಲ್ಲಿ ಸಂಭಮ

Jun 05 2024, 12:31 AM IST
ಲೋಕಸಭೆ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ ವಡಗೇರಾ ಪಟ್ಟಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.

ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ

Jun 05 2024, 12:31 AM IST
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 142
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved