ಸುಮಾರು 18 ವರ್ಷದಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಸರ್ಕಾರದಲ್ಲಿ ಪ್ರಭಾವಿಯಾಗಿದ್ದ ಪ್ರತಿನಿಧಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಶಿಕ್ಷಕರ ಕಷ್ಟಕ್ಕೆ ಸ್ಪಂದಿಸಲಿದ್ದಾರೆ