• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲ್ತುಳಿತದಲ್ಲಿ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಬಿಜೆಪಿ ಆರೋಪ

Jun 07 2025, 12:57 AM IST
ಹೈಕೋರ್ಟ್‌ ಸುಮೋಟೋ ಕೇಸ್ ದಾಖಲಿಸಿಕೊಂಡ ನಂತರ ಇವರಿಗೆ ನಡುಕ ಉಂಟಾಗಿದೆ. ಆದ ಕಾರಣ ಅಮಾಯಕ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಈ ಘಟನೆಗೆ ನೇರ ಕಾರಣವಾಗಿರುವ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಸ್ಥಾನಕ್ಕೆ ಮೊದಲು ರಾಜೀನಾಮೆ ಕೊಡಬೇಕು.

ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಸರ್ಕಾರ ರಚನೆ: ಸಚಿವ ಕೆ.ಜೆ.ಜಾರ್ಜ್

Jun 05 2025, 02:12 AM IST
ಮುಖ್ಯಮಂತ್ರಿಗಳು ಒಳ್ಳೆ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ತಾವು ಮಲಗುವುದಿಲ್ಲ ಕಾರ್ಯಕರ್ತರನ್ನು ಮಲಗಲು ಬಿಡುವುದಿಲ್ಲ ಎಂದು ಹೇಳಿ, ನಮ್ಮ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಾದಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಯಶಸ್ವಿಯಾಗಿ ಜನಸ್ತೋಮದ ನಡುವೆ ಜನಮಾನಸದಲ್ಲಿ ಬೆರೆತಿರುವಂತ ಐತಿಹಾಸಿಕ ಘಟನೆ.

ನಾರಾಯಣಸ್ವಾಮಿ, ರವಿಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

Jun 04 2025, 03:21 AM IST
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅಸಭ್ಯ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಅವರನ್ನು ಪಾಕಿಸ್ತಾನದೊಂದಿಗೆ ಹೋಲಿಸಿ ಅಪಮಾನಿಸಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ತನ್ನ ವೈಫಲ್ಯ ಮರೆಮಾಚಲು ಹಿಂದೂ ಕಾರ್ಯಕರ್ತರ ದಮನಕ್ಕೆ ಹೊರಟ ಕಾಂಗ್ರೆಸ್: ಯಶ್ಪಾಲ್ ಸುವರ್ಣ ಆಕ್ರೋಶ

Jun 03 2025, 12:42 AM IST
ಜಿಲ್ಲೆಯಲ್ಲಿ ಅವ್ಯಾಹತವಾಗಿರುವ ಡ್ರಗ್ಸ್ ದಂಧೆ, ಲವ್ ಜಿಹಾದ್, ಅಕ್ರಮ ಗೋಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿರುವ ಪೊಲೀಸ್ ಇಲಾಖೆ, ಕೇವಲ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮುಖಂಡರ ಅಣತಿಯಂತೆ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ಮೂಲಕ ಜೈಲುಪಾಲು ಮಾಡಲು ಮುಂದಾಗಿದೆ.

ಜನೌಷಧಿ ಕೇಂದ್ರ ಸ್ಥಗಿತ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Jun 01 2025, 03:27 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕ್ರಮವನ್ನು ಖಂಡಿಸಿ ಬಿಜೆಪಿ ರೋಣ ಮಂಡಲದ ವತಿಯಿಂದ ಶನಿವಾರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಎದುರಿಗೆ ಕೈಗೆ ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರೇ ಗುಂಪುಗಾರಿಕೆಗೆ ಅವಕಾಶ ನೀಡದಿರಿ: ಶಾಸಕ ಕೆ.ಎಂ.ಉದಯ್

Jun 01 2025, 02:20 AM IST
ಮದ್ದೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಮುಂಬರುವ ತಾಪಂ, ಜಿಪಂ ಚುನಾವಣೆಯನ್ನು ಸಮರ್ಥವಾಗಿ ಎದುರಿಸಬೇಕು. ಚುನಾವಣೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ನೀಡದೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮದಲ್ಲೂ ಸಂಘಟನೆಯಲ್ಲಿ ತೊಡಗಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿ.

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ

May 31 2025, 12:34 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪೊಲೀಸ್ ಇಲಾಖೆಯಲ್ಲಿ ಕಾಂಗ್ರೆಸ್ ಹಸ್ತಕ್ಷೇಪ ಸಲ್ಲದು : ಕಾಗೇರಿ

May 29 2025, 12:24 AM IST
ಜಿಲ್ಲೆಯಲ್ಲಿ ಕಳ್ಳ ಮಾರ್ಗದಿಂದ ಗೋ ಸಾಗಾಣಿಕೆ ನಡೆದು ಗೋ ಹತ್ಯೆ ನಡೆಯುತ್ತಿರುವುದು ಜನರಲ್ಲಿ ಆತಂಕ ಹುಟ್ಟಿಸಿದೆ.

ದಶಕಗಳ ನಂತರ ಕಾಂಗ್ರೆಸ್ ತೆಕ್ಕೆಗೆ ಜಾರಿದ ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ

May 28 2025, 12:08 AM IST
ಒಟ್ಟು 15 ಸದಸ್ಯ ಬಲವಿದ್ದ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದು, ತಿಮ್ಮಸಂದ್ರ ರಂಗಸ್ವಾಮಿ ಎಲ್ಲಾ ಗ್ರಾಪಂ ಸದಸ್ಯರ ಬಲದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಮಾಜಿ ಅಧ್ಯಕ್ಷ ಶೈಲೇಂದ್ರ ನೇತೃತ್ವದ ತಂಡ ಪಾರಮ್ಯ ಸಾಧಿಸಿದೆ.

ಮೇ 30ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಿದಂಬರಮೂರ್ತಿ

May 27 2025, 11:53 PM IST
ಮೇ 30ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಭಾರತಿನಗರ ಬ್ಲಾಕ್ ಪರಿಶಿಷ್ಟ ಜಾತಿ ವಿಭಾಗದ ನಿಯೋಜಿತ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ ಅವರು ಅಧಿಕಾರ ಸ್ವೀಕಾರ, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ, ಪ್ರತಿಭಾ ಪುರಸ್ಕಾರ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 153
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved