ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಮನನ್ನು ಟೆಂಟ್‌ಗೆ ಕಳಿಸಲು ಕಾಂಗ್ರೆಸ್ ಸಂಚು: ಮೋದಿ
May 15 2024, 01:34 AM IST
ಮಂದಿರಕ್ಕೆ ಬೀಗ ಹಾಕಿ ರಾಮನನ್ನು ಟೆಂಟ್‌ಗೆ ಕಳಿಸಲು ಸಂಚು ರೂಪಿಸಿರುವ ಶಕ್ತಿಗಳ ಸೋಲಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಅಂಕಿತಾಳಿಗೆ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಸನ್ಮಾನ
May 14 2024, 01:08 AM IST
ಎಸ್ಸೆಸ್ಸೆಲ್ಸಿ ಟಾಪರ್ ಅಂಕಿತಾ ಬಸಪ್ಪ ಕೊಣ್ಣೂರ ಅವರ ವಜ್ಜರಮಟ್ಟಿ ಗ್ರಾಮದಲ್ಲಿನ ಮನೆಗೆ ಬೆಂಗಳೂರಿನ ಇಂಡೋಗ್ಲೋಬ್ ಸಂಸ್ಥೆ ಸಹ ಸಂಸ್ಥಾಪಕ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ಭೇಟಿ ನೀಡಿ ಸಂಸ್ಥೆಯ ಪರವಾಗಿ ವಿದ್ಯಾರ್ಥಿನಿಗೆ ಸನ್ಮಾನಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಗೆಲುವು ನಿಶ್ವಿತ: ಶ್ರೀನಿವಾಸ ರೆಡ್ಡಿ
May 12 2024, 01:23 AM IST
ವಿಜಯನಗರ 3567, ಹಡಗಲಿ 2740, ಹಗರಿಬೊಮ್ಮನಹಳ್ಳಿ 4585, ಕೂಡ್ಲಿಗಿ 2276, ಹರಪನಹಳ್ಳಿ ಕ್ಷೇತ್ರದಲ್ಲಿ 3065 ಒಟ್ಟು 1633 ಮತದಾರರಿದ್ದಾರೆ
ಕಾಂಗ್ರೆಸ್ ದೇಶ ಪ್ರಗತಿಗೆ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ
May 12 2024, 01:17 AM IST
ಸುಮಾರು 60 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಸರ್ಕಾರ ದೇಶದ ಪ್ರಗತಿಗೆ ಅಗತ್ಯವಿರುವ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸಿಲ್ಲ. ಆದ್ದರಿಂದ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಸವೇಶ್ವರ ಜಯಂತಿ
May 10 2024, 11:50 PM IST
ಸಮಾನತೆಯ ಹರಿಕಾರ ಬಸವಣ್ಣ ೧೨ನೇ ಶತಮಾನದಲ್ಲಿಯೇ ಜಾತಿ ಪದ್ಧತಿ ಹಾಗೂ ಮೌಢ್ಯ, ಕಂದಚಾರಗಳ ವಿರುದ್ಧ ಹೋರಾಟ ಮಾಡಿದ ಮಹಾ ಪುರುಷರು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಬಣ್ಣಿಸಿದರು.
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ, ಬದಲಾವಣೆ ಅಗತ್ಯ: ರಾಹುಲ್
May 10 2024, 11:48 PM IST
‘ಕಾಂಗ್ರೆಸ್ ಕೂಡ ತಪ್ಪು ಮಾಡಿದೆ. ಭವಿಷ್ಯದಲ್ಲಿ ನಾವು ಕೂಡ ನಮ್ಮ ರಾಜಕೀಯವನ್ನು ಬದಲಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ 17ರಿಂದ 22 ಸ್ಥಾನ ಗೆಲ್ಲಲಿದೆ: ದೇಶಪಾಂಡೆ
May 09 2024, 01:08 AM IST
ರಾಜ್ಯದಲ್ಲಿ ನಾವು ಕಾಂಗ್ರೆಸ್‌ನವರು ಸಂಘಟಿತರಾಗಿ ಪ್ರಚಾರ ನಡೆಸಿದೆವು. ಅದಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಎಲ್ಲ ಕ್ಷೇತ್ರದಲ್ಲಿ ಉತ್ತಮ ಅಭ್ಯರ್ಥಿಯನ್ನು ಕಣದಲ್ಲಿರಿಸಿದ್ದೇವೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದರು.
ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷತೆಗೆ ಪಿತ್ರೋಡಾ ರಾಜೀನಾಮೆ
May 09 2024, 01:04 AM IST
ವಿವಾದಿತ ಹೇಳಿಕೆಗಳ ಸರಮಾಲೆ ಬೆನ್ನಲ್ಲೇ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಹುದ್ದೆಗೆ ಬುಧವಾರ ಸಂಜೆ ರಾಜೀನಾಮೆ ನೀಡಿದ್ದಾರೆ.
ಕುಟುಂಬದೊಂದಿಗೆ ಕಾಲ ಕಳೆದ ಕಾಂಗ್ರೆಸ್ ಅಭ್ಯರ್ಥಿ
May 09 2024, 01:02 AM IST
ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ನಿವಾಸದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ವಿಶ್ರಾಂತಿಯ ಮೂಡ್‌ನಲ್ಲಿದ್ದರು.
ಕಾಂಗ್ರೆಸ್ ಪರ ವಾತಾವರಣ: ನಂಜಯ್ಯನಮಠ
May 09 2024, 01:00 AM IST
ಕನ್ನಡಪ್ರಭ ವಾರ್ತೆ ಅಮೀನಗಡ ಸಮೀಪದ ಸೂಳೇಬಾವಿ ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ 102 ರಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಮತ ಚಲಾಯಿಸಿದರು. ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಲೋಕಸಭೆಗೆ ವಿದ್ಯಾವಂತೆ ಹಾಗೂ ಕ್ರಿಯಾಶೀಲ ಅಭ್ಯರ್ಥಿಯನ್ನು ಕಾಂಗ್ರೆಸ್ ನಿಲ್ಲಿಸಿದ್ದು, ಜಿಲ್ಲೆಯ ಸಂಪೂರ್ಣ ಪ್ರಗತಿಗೆ ಕಂಕಣಬದ್ಧರಾಗಿದ್ದೇವೆ. ಕಾಂಗ್ರೆಸ್ ಗೆಲುವಿನ ಉತ್ತಮ ವಾತಾವರಣವಿದೆ ಎಂದರು.
< previous
1
...
69
70
71
72
73
74
75
76
77
...
142
next >
More Trending News
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್ ರಣವೀರ್
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು