• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಸೋಲಿಸಿ ಅವಮಾನ ಮಾಡಿದ್ದು ಕಾಂಗ್ರೆಸ್-ಬಸವರಾಜ ಬೊಮ್ಮಾಯಿ

May 06 2024, 12:41 AM IST
ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತ ಬಂದಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರುಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ದೇಶ ರಕ್ಷಣೆಗಾಗಿ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಮೀರ್ ಅಹ್ಮದ್ ಖಾನ್

May 06 2024, 12:38 AM IST
ಬಿಜೆಪಿ ಕೇವಲ ಹಿಂದೂ-ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಅವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಕಾಂಗ್ರೆಸ್ ಸಾಧನೆ ಮುಂದಿಟ್ಟು ಮತ ಕೇಳುತ್ತಿದೆ.

ಕಾಂಗ್ರೆಸ್ ಕೊಟ್ಟಿದ್ದು ಮನೆತನಕ, ಬಿಜೆಪಿ ಕೊಟ್ಟಿದ್ದು ಕೊನೆತನಕ

May 06 2024, 12:37 AM IST
ಬಿಟ್ಟಿ ಭಾಗ್ಯ ಕೊಟ್ಟು ದೇಶದ ಜನರನ್ನು ಸೋಮಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರನ್ನು ಇನ್ನಷ್ಟು ಪರಾವಲಂಬಿಯಾಗುವುದನ್ನು ರೂಢಿಸುತ್ತಿದ್ದು

ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ

May 06 2024, 12:34 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.

ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಧೂಳಿಪಟ-ಬಿ.ಸಿ. ಪಾಟೀಲ

May 06 2024, 12:33 AM IST
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಬಡ ಕುಟುಂಬಕ್ಕೆ ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ವರ್ಷ ಒಂದು ಲಕ್ಷ ಹಣ ನೀಡುವುದಾಗಿ ಹೇಳಿಕೊಂಡಿದೆ. ಆದರೆ ದೇಶದ ಬಜೆಟ್‌ಗೆ ಮೀರಿದ ಹಣವನ್ನು ಮತದಾರರಿಗೆ ಆಮಿಷ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಪೌರಕಾರ್ಮಿಕರು, ಬಡವರಿಗೆ ಸೂರು ಕಲ್ಪಿಸಿದ್ದು ಕಾಂಗ್ರೆಸ್

May 06 2024, 12:32 AM IST
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1, 6, 5 ಮತ್ತು 45ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತಯಾಚಿಸಿದರು.

ನೀರಿನ ವಿಚಾರದಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜಕೀಯ: ಕಾಂಗ್ರೆಸ್ ಮುಖಂಡರ ಆಕ್ರೋಶ

May 06 2024, 12:31 AM IST
ಕುಡಿಯುವ ನೀರಿಗೆ ಬರ ಇರುವಾಗ ಬೆಳೆ ರಕ್ಷಣೆಗೆ ನೀರು ಬಿಡಲು ಸಾಧ್ಯವಿಲ್ಲ. ಹೇಮೆ ನೀರು ಬಿಡಲು ಶಾಸಕರು ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ವಾಸ್ತವತೆ ನೆಲೆಗಟ್ಟಿನಲ್ಲಿ ಒತ್ತಡ ಹಾಕಬೇಕು. ನೀರಿನ ಸಮಸ್ಯೆಯಿಂದ ಕೆ.ಆರ್.ಪೇಟೆ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಚುನಾವಣೆಗೂ, ಬರ ನಿರ್ವಹಣಾ ಸಮಿತಿ ಸಭೆ ಕರೆದು ಪರಿಶೀಲನೆ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಊಳುವವನೇ ಒಡೆಯ ಜಾರಿಗೊಳಿಸಿದ್ದು ಕಾಂಗ್ರೆಸ್: ಭೀಮನಾಯ್ಕ

May 06 2024, 12:30 AM IST
ಮಾಧ್ಯಮಗಳಲ್ಲಿ ಏನೂ ಮಾಡದೆ ಇರುವ ಮೋದಿಯವರನ್ನು ಬಿಂಬಿಸುತ್ತಾರೆ. ಆದರೆ, ರಾಹುಲ್‌ಗಾಂಧಿ ದೇಶದ ಜನತೆಯ ಒಳತಿಗಾಗಿ ಪಾದಯಾತ್ರೆ ಮಾಡಿದರು ಸುದ್ದಿಯಾಗಲಿಲ್ಲ.

ಕಾಂಗ್ರೆಸ್ ಹೇಡಿ ಪಕ್ಷ: ಪ್ರಧಾನಿ ಮೋದಿ ಹರಿತ ವಾಗ್ದಾಳಿ

May 05 2024, 10:58 AM IST

ನಮ್ಮ ದೇಶದ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯಿಂದ ನೆರೆಯ ರಾಷ್ಟ್ರ ಭಯಗೊಂಡಿದೆ. ಹೀಗಾಗಿ ಪಾಕಿಸ್ತಾನದ ನಾಯಕರು ಕಾಂಗ್ರೆಸ್ ನ ಶೆಹಜಾದಾ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ’ ಎಂದು ರಾಹುಲ್‌ ಗಾಂಧಿ ಹೆಸರು ಹೇಳದೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ: ಸಂಯುಕ್ತಾ ಪಾಟೀಲ

May 05 2024, 02:12 AM IST
ಕೇಂದ್ರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved