ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ಬೆಂಬಲಿಸಿ-ಡಾ. ಕುಬೇರಪ್ಪ
May 04 2024, 12:33 AM ISTಕಾಂಗ್ರೆಸ್ ಸರ್ಕಾರ ಶಿಕ್ಷಕರು ಹಾಗೂ ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಋಣ ತೀರಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದವೀಧರರ ಘಟಕದ ರಾಜ್ಯಾಧ್ಯಕ್ಷ ಡಾ.ಆರ್.ಎಂ. ಕುಬೇರಪ್ಪ ಮನವಿ ಮಾಡಿದರು.