ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ವ್ಯವಸ್ಥಿತ ಲೂಟಿ
May 21 2025, 12:09 AM ISTರಾಜ್ಯ ಇಂದು ಆರ್ಥಿಕ ದಿವಾಳಿಯಾಗಿದೆ. ಕಾನೂನು ಸುವ್ಯವಸ್ಥೆ, ಸಾಮಾಜಿಕ ನ್ಯಾಯದ ಕಗ್ಗೊಲೆಯಾಗುತ್ತಿದ್ದು, ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಇದು ಜನಾದೇಶಕ್ಕೆ ಮಾಡಿದ ದ್ರೋಹ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ ದೂರಿದರು.