• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕಾಗಿ ಮುಸ್ಲಿಂರ ಮೀಸಲಾತಿಗೆ ಬೆಂಬಲ

Apr 25 2024, 01:04 AM IST
ಸಚಿವ ಶಿವಾನಂದ ಪಾಟೀಲ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿ ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪಸಂಖ್ಯಾತನಾಗಿದ್ದಾನೆ. ತುಷ್ಟೀಕರಣ ರಾಜಕಾರಣದ ಚಸ್ಮಾ ಹಾಕಿಕೊಂಡು ಪ್ರಕರಣ ಕಾಂಗ್ರೆಸ್ ನೋಡುತ್ತಿದೆ

ಕಾಂಗ್ರೆಸ್ ನ ಐದು ಗ್ಯಾರಂಟಿಗಳು ಬಡವರ ಕಣ್ಣೀರು ಒರೆಸುತ್ತಿವೆ: ಎಸ್.ನಾರಾಯಣ್

Apr 25 2024, 01:04 AM IST
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನೀಡಿರುವ 5 ಗ್ಯಾರಂಟಿಗಳು ಇಂದು ಬಡವರ ಕಂಬನಿ ಒರೆಸುತ್ತಿವೆ, ನಾನು ಪ್ರಚಾರಕ್ಕೆ ಹೋದ ಹಲವು ಹಳ್ಳಿಗಳಲ್ಲಿ ಜನರು ನಾವು ಊಟ ಮಾಡುವಾಗ ಕಾಂಗ್ರೆಸ್ ಪಕ್ಷವನ್ನು ನೆನಪಿಸಿಕೊಳ್ಳುತ್ತೇವೆ ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ.

ವೀರಶೈವ ಲಿಂಗಾಯುತರೇ, ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿ: ಮಾಧವಪ್ರಸಾದ್ ಕರೆ

Apr 25 2024, 01:03 AM IST
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ಮೋಸ ಮಾಡಿದ ವ್ಯಕ್ತಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಬುದ್ಧಿ ಕಲಿಸುವ ಅವಕಾಶ ಇಂದು ಜಿಲ್ಲೆಯ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರಬಹುದು. ಇದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಆಶಯಕ್ಕೆ ವಿರುದ್ಧವಾಗಿದೆ. ಸಮುದಾಯದ ಒಗ್ಗಟ್ಟಿನಿಂದ ಎಚ್ಡಿಕೆ ಸೋಲಿಸೋಣ.

ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಶಾಸಕರ ಸಹಕಾರ: ಮಿಥುನ್ ರೈ

Apr 25 2024, 01:03 AM IST
ಕಾಂಗ್ರೆಸ್ ಪಕ್ಷದ ಪ್ರಚಾರವನ್ನು ನೀವು ಮಾಡಿದ್ದೀರಿ ಪಕ್ಷ ಸದಾ ಕಾಲ ನಮ್ಮ ಜತೆಗಿದೆ. ಹಾಗಾಗಿ ಈ ಬಾರಿ ನಾವೆಲ್ಲೂ ಶಾಸಕರನ್ನು ಟೀಕಿಸಲು ಹೋಗಿಲ್ಲ ಎಂದು ಮೂಡುಬಿದಿರೆಯಲ್ಲಿ ಕಾಂಗ್ರೆಸ್‌ ಯುವ ನಾಯಕ ಮಿಥುನ್‌ ರೈ ಹೇಳಿದ್ದಾರೆ.

ಹಳೇಬೀಡಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ

Apr 25 2024, 01:02 AM IST
ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಅಸಂಖ್ಯಾತ ಕೈ ಕಾರ್ಯಕರ್ತರು ಹಾಜರಿದ್ದು, ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲಾಯಿತು.

ನುಡಿದಂತೆ ನಡೆದಿದ್ದೇವೆ ಕಾಂಗ್ರೆಸ್ ಗೆ ಮತ ನೀಡಿ: ಸಚಿವ ರಾಜಣ್ಣ

Apr 25 2024, 01:01 AM IST
ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, ಗೆದ್ದ 100 ದಿನಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು.ಹಣ ಹಾಕುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು, ಮೋದಿ ಒಂದು ನೈಯಾಪೈಸೆಯನ್ನೂ ಕೊಡಲಿಲ್ಲ. ಸುಳ್ಳು ಹೇಳುವುದೇ ಇವರ ಕೆಲಸ, ಯಾವುದೇ ಕಾರಣಕ್ಕೂ ಇವರನ್ನು ನಂಬಬೇಡಿ, ಸೋಮಣ್ಣ ಸೋಲು ಖಚಿತ.

ಪಿತ್ರಾರ್ಜಿತ ಆಸ್ತಿ ಕಾಯ್ದೆ ಜಾರಿ ಚಿಂತನೆ ಇಲ್ಲ: ಕಾಂಗ್ರೆಸ್

Apr 25 2024, 01:00 AM IST
ಅಮೆರಿಕದಲ್ಲಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ಪದ್ಧತಿಯನ್ನು ಭಾರತದಲ್ಲೂ ಅಳವಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಭಾರತೀಯ ಕಾಂಗ್ರೆಸ್‌ ಅನಿವಾಸಿ ಒಕ್ಕೂಟದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್‌ ಪಕ್ಷ ಅಂತರ ಕಾಯ್ದುಕೊಂಡಿದೆ.

ಅಂಬೇಡ್ಕರ್‌ ಅವಮಾನಿಸಿದ ಕಾಂಗ್ರೆಸ್, ಈಗ ಅವರ ಹೆಸರಿನ ಲಾಭ ಪಡೆಯಲು ಯತ್ನ

Apr 24 2024, 02:28 AM IST
ಸಂವಿಧಾನ ರಕ್ಷಣೆಯ ನೆಪದಲ್ಲಿ ಜಾಥಾ ನಡೆಸಿದ್ದ ಕಾಂಗ್ರೆಸ್‌ ಅದೇ ಸಂವಿಧಾನವನ್ನು ಕಡೆಗಣಿಸಿ ಹಿಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್‌ 370 ರೂಪಿಸಿದೆ. ಕಾಂಗ್ರೆಸ್‌ ನಲ್ಲಿರುವ ದಲಿತ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ. ಹೀಗಾಗಿ, ಯಾರು ದಲಿತರಿಗೆ ದ್ರೋಹ ಮಾಡಿದವರು ಎಂಬುದನ್ನು ಪರಾಮರ್ಶೆ ಮಾಡಬೇಕಿದೆ.

ಹಳೇಬೀಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಮತ ಭೇಟೆ

Apr 24 2024, 02:27 AM IST
ಎರಡು ದಿನಗಳಿಂದ ಹಳೇಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಸಾಧನೆಗಳ ತಿಳಿಸಿ ಪ್ರಚಾರ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪರ ಸಚಿವ ನಾಗೇಂದ್ರ ಭರ್ಜರಿ ಪ್ರಚಾರ

Apr 24 2024, 02:26 AM IST
ಪ್ರಚಾರದ ವೇಳೆ ಮಾತನಾಡಿದ ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರ ದೀನ-ದಲಿತರ ಹಾಗೂ ಶೋಷಿತರು, ಬಡವರ ಪರವಾಗಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಹೇಳಿದಂತೆ ಭಾಗ್ಯಗಳನ್ನು ನಾಡಿನ‌ ಜನತೆಗೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved