ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಸಚಿವ ಜಾರಕಿಹೊಳಿ
Apr 21 2024, 02:16 AM ISTಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಸದ, ರೈತರ ಬವಣೆಗೆ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಮತದಾರರು ಲೋಕಸಭೆ ಚುನಾವಣೆಯಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮನವಿ ಮಾಡಿದರು.