• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವ ಜನಾಂಗದ ಹಿತಚಿಂತನೆ ಕಾಂಗ್ರೆಸ್ ಧ್ಯೇಯ

May 01 2024, 01:29 AM IST
ಜನತೆಯ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ವಿವಿಧ ಯೋಜನೆ ಜಾರಿಗೆ ತರಲು ಪ್ರಣಾಳಿಕೆ ಬಿಡುಗಡೆ

ಕಾಂಗ್ರೆಸ್ ಗ್ಯಾರಂಟಿಗಳಿಗೆ ಮರುಳಾಗದೇ ಬಿಜೆಪಿಗೆ ಮತ ನೀಡಿ

May 01 2024, 01:21 AM IST
ದೇಶದ ಪ್ರತಿಯೊಂದು ಕ್ಷೇತ್ರಗಳಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿವೃದ್ಧಿ ಮಾಡಿದ್ದು, ಭಾರತೀಯರಿಗೆ ಶಾಶ್ವತವಾಗಿರುವ ಯೋಜನೆಗಳನ್ನು ನೀಡಲು ಮೋದಿ ಬಯಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ವಿಜಯ ರಾಮೇಗೌಡ

May 01 2024, 01:21 AM IST
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಈಗಾಗಲೇ ಅಭ್ಯರ್ಥಿಗಳ ಪರ ಬೆಟ್ಟಿಂಗ್ ಕಟ್ಟುವ ಚಟುವಟಿಕೆಗಳ ಬಗ್ಗೆ ಕೇಳಿ ಬಂದಿದೆ. ಸೋಲು ಗೆಲುವುಗಳನ್ನು ಮತದಾರರು ಈಗಾಗಲೇ ನಿರ್ಧರಿಸಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಆದ್ದರಿಂದ ನಮ್ಮ ಕಾರ್ಯಕರ್ತರಾಗಲಿ ಬೇರೆ ಯಾರಾದರೂ ಆಗಲಿ ಯಾವುದೇ ಕಾರಣಕ್ಕೂ ಯಾರ ಪರವಾಗಲಿ ಅಥವಾ ವಿರುದ್ಧವಾಗಲಿ ಬೆಟ್ಟಿಂಗ್ ಮತ್ತಿತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಡಿ.

ಸೋಲುವ ಭೀತಿಯಿಂದ ಹತಾಶರಾದ ಕಾಂಗ್ರೆಸ್ ನಾಯಕರು: ಪಿ.ಸಿ.ಗದ್ದಿಗೌಡರ

May 01 2024, 01:21 AM IST
ರಾಜ್ಯದಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್‌ ಮುಖಂಡರು ಹತಾಶರಾಗಿದ್ದು, ಪ್ರಧಾನಿ ಮೋದಿಯವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಹೇಳಿದರು.

ರೈತ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ: ಬಿ.ವೈ. ವಿಜಯೇಂದ್ರ

May 01 2024, 01:19 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬರಗಾಲ ಕೂಡ ಬೆನ್ನು ಹಿಡಿದು ಬರುತ್ತದೆ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಿದರೆ ಎಲ್ಲವೂ ಒಳ್ಳೆಯದಾಗುತ್ತದೆ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಾಗ ಪ್ರವಾಹ ಬಂದರೂ ಸಮರ್ಥವಾಗಿ ನಿರ್ವಹಣೆ ಮಾಡಿದರು.

ಕಾಂಗ್ರೆಸ್ ಕಪ್ಪ ಕಾಣಿಕೆ ಹೇಳಿಕೆ ನಿರಾಧಾರ: ಎಂ.ಡಿ. ಉಮೇಶ

May 01 2024, 01:19 AM IST
ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ತಾಲೂಕು ಬಿಜೆಪಿ ಈಡಿಗ ಮುಖಂಡರು ಹಮ್ಮಿಕೊಂಡಿದ್ದ ಸಭೆಯಲ್ಲಿ ಬಿಜೆಪಿ ಒಬಿಸಿ ತಾಲೂಕು ಅಧ್ಯಕ್ಷ ಎಂ.ಡಿ. ಉಮೇಶ ಮಾತನಾಡಿದರು.

ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಯುವ ಕಾಂಗ್ರೆಸ್ ಆಗ್ರಹ

May 01 2024, 01:19 AM IST
ಹಾಸನ ಸಂಸದ ಹಾಗೂ ಲೋಕಸಭಾ ಕ್ಷೇತ್ರದ ಜೆಡಿಎಸ್‌- ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ ಡ್ರೈವ್ ವಿಚಾರ ರಾಜ್ಯ ಮಾತ್ರವಲ್ಲದೆ ದೇಶದ ಜನರನ್ನು ತಲೆ ತಗ್ಗಿಸುವಂತೆ ಮಾಡಿದೆ: ದುರ್ಗಾ ಚರಣ್ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್

May 01 2024, 01:18 AM IST
ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯ: ನಾಟೀಕಾರ್‌

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ- ಸಲೀಂ ಅಹ್ಮದ್‌

May 01 2024, 01:18 AM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.

ಬಡತನ ನಿರ್ಮೂಲನೆಗೆ ಶ್ರಮಿಸುತ್ತಿರುವ ಕಾಂಗ್ರೆಸ್ -ಶಾಸಕ ಬಣಕಾರ

May 01 2024, 01:16 AM IST
ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಎಂದಿಗೂ ದೇಶದ ಜನತೆ ಬಡತನ ಮುಕ್ತವಾಗಿಸಲು ಶ್ರಮಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 154
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved