• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಲಿನ ಭೀತಿಯಲ್ಲಿ ಬಿಜೆಪಿ ಇಲ್ಲಸಲ್ಲದ ಆರೋಪ: ಕಾಂಗ್ರೆಸ್ ಟೀಕೆ

Apr 19 2024, 01:04 AM IST
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭ, ಒಕ್ಕಲಿಗ ಸಮಾಜದ ಸಮಸ್ಯೆಗಳನ್ನು ಅವರ ಮುಂದಿಡುವ ಪ್ರಯತ್ನವಾಗಿಯಷ್ಟೆ ಒಕ್ಕಲಿಗ ಸಮಾಜದ ಸಭೆ ನಡೆದಿತ್ತು. ಚುನಾವಣೆಯಲ್ಲಿ ಸೋಲುವ ಆತಂಕ ಎದುರಿಸುತ್ತಿರುವ ಬಿಜೆಪಿ ಪ್ರಮುಖರು, ಇತ್ತೀಚೆಗೆ ಒಕ್ಕಲಿಗರ ಸಭೆಯಲ್ಲಿ ಉಪಮುಖ್ಯಮಂತ್ರಿ ಪಾಲ್ಗೊಂಡಿರುವುದಕ್ಕೆ ಜಾತಿಯ ಲೇಪನವನ್ನು ನೀಡಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ: ಸ್ಟಾರ್ ಚಂದ್ರು

Apr 19 2024, 01:04 AM IST
ರಾಜ್ಯದಲ್ಲಿ ಕಾಂಗ್ರೆಸ್ ನ ‘ಗ್ಯಾರಂಟಿ’ ಅಲೆ ಜೋರಾಗಿದೆ. ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳು ಜನರ ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸಿದೆ. ಈ ಚುನಾವಣೆಯಲ್ಲಿ ಅವುಗಳೆಲ್ಲಾ ನನಗೆ ವರದಾನವಾಗಲಿವೆ.

ಕಾಂಗ್ರೆಸ್ ಅಭ್ಯರ್ಥಿಗೆ ಬೋವಿ ಸಮಾಜದ ಬೆಂಬಲ: ಸುಬ್ಬಬೋವಿ

Apr 19 2024, 01:03 AM IST
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ತಾಲೂಕಿನ ಬೋವಿ ಸಮಾಜ ಸಂಪೂರ್ಣ ಬೆಂಬಲ ನೀಡುವುದಾಗಿ ತಾಲೂಕು ಬೋವಿ ಸಮಾಜದ ಅಧ್ಯಕ್ಷ ಕೆ.ಟಿ.ಸುಬ್ಬಬೋವಿ ಹೇಳಿದರು.

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಬೆಂಬಲಕ್ಕೆ ನಿಂತ ದರ್ಶನ್

Apr 19 2024, 01:03 AM IST

 ಜಿಲ್ಲೆಯೊಳಗೆ ದರ್ಶನ್ ಹೆಸರಿನಲ್ಲಿ ಒಂದಷ್ಟು ವೋಟ್‌ಬ್ಯಾಂಕ್ ಇದೆ. ಅದನ್ನು ಕಾಂಗ್ರೆಸ್‌ನತ್ತ ಸೆಳೆಯುವ ಸಲುವಾಗಿ ದರ್ಶನ್ ಅವರನ್ನು ಕೈಪಡೆಯ ನಾಯಕರು ಚುನಾವಣಾ ಪ್ರಚಾರಕ್ಕೆ ಕರೆತಂದಿದ್ದಾರೆ.

ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Apr 19 2024, 01:02 AM IST
ಟಿ.ಬಿ.ಬಡಾವಣೆಯ ಗಣಪತಿ ದೇವಸ್ಥಾನದ ಆವರಣದಲ್ಲಿ ಸಾವಿರಾರು ಮಹಿಳೆಯರು ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂಬ ಪೋಸ್ಟರ್ ಹಿಡಿದು ಮಾಜಿ ಸಿಎಂ ಎಚ್ಡಿಕೆ ವಿರುದ್ಧ ಘೋಷಣೆಯೊಂದಿಗೆ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಲೆ ಏರಿಕೆ, ಬರಗಾಲದ ವೇಳೆ ಕಾಂಗ್ರೆಸ್ ಗ್ಯಾರಂಟಿಗಳು ಜನರ ಕೈ ಹಿಡಿದಿವೆ: ಗೀತಾ

Apr 19 2024, 01:01 AM IST
ಶಿವಮೊಗ್ಗ ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಗೆರೆ ಮಾರಿಕಾಂಬಾ ದೇವಸ್ಥಾನ ಆವರಣದಲ್ಲಿ ಗುರುವಾರ ಗ್ರಾಮಾಂತರ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಯಿತು.

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ರೋಡ್ ಶೋ

Apr 18 2024, 02:27 AM IST
ರಾಜಕಾರಣದ ಸಂಬಂಧ ನನಗೆ ಹೊಸದಲ್ಲ. ನನ್ನ ಸ್ನೇಹಿತರು, ಅಣ್ಣ ಮತ್ತು ಸಂಬಂಧಿಕರು ರಾಜಕೀಯದಲ್ಲಿದ್ದಾರೆ. ನನ್ನ ಮನಸ್ಸಿನಲ್ಲಿ ಸಿಹಿ ಕನಸುಗಳಿದ್ದರೂ ಅದನ್ನು ನನಸು ಮಾಡಲು ರಾಜಕೀಯ ಅಧಿಕಾರ ಇಲ್ಲ. ಜಿಲ್ಲೆಯ ಜನ ಅಧಿಕಾರದ ಆಸಕ್ತಿ ನೀಡಿದರೆ ನನ್ನ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ.

'ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ'

Apr 18 2024, 02:27 AM IST

ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದವರು ಬೇಸರ ಮಾಡಿಕೊಳ್ಳುವುದು ಸಹಜ. ಕಾಂಗ್ರೆಸ್ ನಿಂದಲೂ ಅನೇಕ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಹಿಳಾ ಸದಸ್ಯರ ಪ್ರತಿಭಟನೆ

Apr 18 2024, 02:23 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ಕಟ್ಟಿಕೊಂಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ

Apr 18 2024, 02:23 AM IST
ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 142
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved