ಗ್ಯಾರಂಟಿಯಿಂದ ಕಾಂಗ್ರೆಸ್ ಗೆಲುವು ಗ್ಯಾರಂಟಿ: ಸಚಿವ ಜಾರಕಿಹೊಳಿ
Apr 15 2024, 01:20 AM ISTಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಗ್ಯಾರಂಟಿಗಳ ಗ್ಯಾರಂಟಿ ಅನುಷ್ಠಾನದಿಂದ ಲೋಕಸಭಾ ಚುನಾವಣೆಯಲ್ಲೂ ಅತಿಹೆಚ್ಚು ಸ್ಥಾನಗಳಿಸುವುದು ನಮಗೆ ಗ್ಯಾರಂಟಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.