ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನರ ಬದುಕಿಗೆ ಕೊಳ್ಳಿ: ಎಚ್ .ಟಿ.ಮಂಜು
Apr 13 2024, 01:04 AM ISTದೇವೇಗೌಡರು ಜಿಲ್ಲೆಯ ಹಳ್ಳಿ ಹಳ್ಳಿಯಲ್ಲಿಯೂ ರಸ್ತೆ, ಸೇತುವೆಗಳನ್ನು ನಿರ್ಮಿಸಿ ಜಿಲ್ಲೆಯಲ್ಲಿ ಸಂಪರ್ಕ ಕ್ರಾಂತಿ ಮಾಡಿದರು. ಮಂಡ್ಯಕ್ಕೆ ಮೆಡಿಕಲ್ ಕಾಲೇಜು ಕೊಟ್ಟವರು ಕುಮಾರಣ್ಣ, ಕೆ.ಆರ್.ಪೇಟೆಗೆ ನೀರಾವರಿ ಯೋಜನೆಗಳು, ವಿದ್ಯುತ್ ಸಂಬಂಧಿಸಿದ ಅಭಿವೃದ್ಧಿ ಕೆಲಸಗಳು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ. ನುಡಿದಂತೆ ನಡೆದು ರಾಜ್ಯದ ರೈತರ 25 ಸಾವಿರ ಕೋಟಿ ಕೃಷಿ ಸಾಲ ಮನ್ನಾ ಮಾಡಿದರು.