ಹಾಸನದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್
Apr 11 2024, 12:45 AM ISTಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮತಯಾಚನೆ ಮಾಡಿದ ನಂತರ ಮಾತನಾಡಿದರು.