ಕಾಂಗ್ರೆಸ್ ಪಾಪಿಷ್ಟ ಸರ್ಕಾರ
Apr 08 2024, 01:03 AM ISTಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್ನವರು ಆರೋಪ ಮಾಡುತ್ತಾರೆ.