ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನ
Apr 06 2024, 12:51 AM ISTಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.