ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಸಾಮಾನ್ಯ ಜ್ಞಾನ ಇಲ್ಲ: ಜಿಬಿವಿ
Apr 03 2024, 01:35 AM ISTಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿಲ್ಲ, ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸದಿದ್ದರೆ ಶಿಸ್ತುಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಹೇಳಿರುವ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಅವರಿಗೆ ಸಾಮಾನ್ಯ ಜ್ಞಾನವೂ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ರಾಜ್ಯ ಔಟ್ ರೀಚ್ ಘಟಕ ಉಪಾಧ್ಯಕ್ಷ ಜಿ.ಬಿ.ವಿನಯಕುಮಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.