ಕಾಂಗ್ರೆಸ್ ಧೋರಣೆಯಿಂದ ನಷ್ಟದತ್ತ ಕೆಪಿಟಿಸಿಎಲ್: ರೇವಣ್ಣ
Apr 02 2024, 01:00 AM ISTಈಗ ಲೋಕಸಭಾ ಚುನಾವಣೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು, ತಮ್ಮ 5 ವರ್ಷಗಳ ಅವಧಿಯಲ್ಲಿ ಲೋಕಸಭಾ ವ್ಯಾಪ್ತಿಯ ಎಲ್ಲಾ ತಾಲೂಕು ಕೇಂದ್ರ, ಹೋಬಳಿ ಕೇಂದ್ರ ಸೇರಿ ಸಾವಿರಾರು ಹಳ್ಳಿಗಳಿಗೆ ಭೇಟಿ ನೀಡಿ ಜನರಿಂದ ಕುಂದು ಕೊರತೆ ಆಲಿಸಿದ್ದೇನೆ.