ದಲಿತರ ಸಮಾಧಿ ಮೇಲೆ ಕಾಂಗ್ರೆಸ್ ಅಧಿಕಾರ
Apr 01 2024, 12:45 AM ISTದಲಿತರನ್ನು ತುಳಿದು, ಬೆನ್ನಿಗೆ ಚೂರಿ ಹಾಕುವ ಮೂಲಕ ಅದೇ ದಲಿತರ ಸಮಾಧಿ ಮೇಲೆ ಕುಳಿದು ಕಾಂಗ್ರೆಸ್ ಪಕ್ಷವು ಅಧಿಕಾರ ನಡೆಸುತ್ತಿದೆ. ತನ್ನ ಮತ ಬ್ಯಾಂಕ್ ಆಗಿ ಬಳಸಿಕೊಳ್ಳುವ ಮೂಲಕ ದಲಿತರಿಗೆ ಇನ್ನಿಲ್ಲದಷ್ಟು ಅನ್ಯಾಯ ಮಾಡಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತ ನಾಯ್ಕ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.