ಮಾಜಿ ಸಚಿವ ಕೆಸಿಎನ್ ಬೆಂಬಲಿಗ ಶೀಳನೆರೆ ಅಂಬರೀಷ್ ಕಾಂಗ್ರೆಸ್ ನತ್ತ..?
Mar 30 2024, 12:47 AM ISTಕೆ.ಆರ್.ಪೇಟೆ ತಾಲೂಕಿನ ಬಣ್ಣೆನಹಳ್ಳಿಯಲ್ಲಿ ಬಿಜೆಪಿ ಮುಖಂಡ ಶ್ರೀನಿವಾಸ್ ಅವರ ತೋಟದಲ್ಲಿ ಸಭೆ ನಡೆಸಿದ ಮಾಜಿ ಸ್ಪೀಕರ್ ಕೃಷ್ಣ ಅಭಿಮಾನಿಗಳು, ಮಾಜಿ ಸಚಿವ ನಾರಾಯಣಗೌಡ ಅವರ ನಡೆ ಹಾಗೂ ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಬೆಂಬಲಿಸುವ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದರು. ನಾನು ಕಾಂಗ್ರೆಸ್ ಸೇರುವ ಮೂಲಕ ಜೆಡಿಎಸ್ ಬಿಜೆಪಿ ಅಪವಿತ್ರ ಮೈತ್ರಿ ವಿರುದ್ಧ ಹೋರಾಡುವ ಚಿಂತನೆಯಲ್ಲಿದ್ದೇನೆ ಎಂದ ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬರೀಶ್.