ಕಾಂಗ್ರೆಸ್ ಪರ ಮತದಾರರ ಒಲವಿದೆ: ಸಚಿವ ಮಹದೇವಪ್ಪ
Mar 28 2024, 12:52 AM ISTಎಲ್ಲೊ ಕುಳಿತು, ನಿಂತು ಮಾತನಾಡುವವರ ಪರ ಮತದಾರರ ಪರ ಒಲವಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಮತ್ತು ಮತದಾರರ ಒಲವಿದೆ. ಚುನಾವಣೆಗೆ ನಿಂತವರೆಲ್ಲಾ ನಾವು ಗೆಲ್ಲುತ್ತೇವೆ ಅನ್ನುತ್ತಾರೆ, ಎಲ್ಲರೂ ಗೆಲ್ಲಲಾಗುತ್ತಾ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನಿಸಿದರು.